ಚಿಕ್ಕಮಗಳೂರು: ಚಾರ್ಮಾಡಿ ಘಾಟಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮಲೆ ಮಾರುತ ಸಮೀಪ ಕಾರೊಂದು 50 ಅಡಿ ಕಂದಕಕ್ಕೆ ಬಿದ್ದ ಘಟನೆ ನಡೆದಿದೆ. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದರೂ ಅದೃಷ್ಟವಶಾತ್ ಒಳಗಿದ್ದ ಪ್ರಯಾಣಿಕರು...
ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ.ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಇಂದು ರಾತ್ರಿ ಬೆಂಗಳೂರಿಗೆ...
ಎಡಮಂಗಲ ಮರ್ದೂರಡ್ಕ ಎಂಬಲ್ಲಿ ಸ್ಥಳೀಯರಾದ ವಿಶ್ವನಾಥ ಎಂಬವರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ವರದಿಯಾಗಿದೆ. ವಿಶ್ವನಾಥರು ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ಒತ್ತುತ್ತಿದ್ದರೆಂದೂ, ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು...
ಮಂಗಳೂರು: ಬೈಕ್ ಸವಾರನಿಗೆ ಡಿಕ್ಕಿ ಹೊಡೆಯಲು ಹೋಗಿ ಕಾರು ಚಾಲಕನೋರ್ವ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಿಜೈ ಕಾಪಿಕಾಡಿನ 6ನೇ ಮುಖ್ಯ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಹಿಳೆ...
ಸುಳ್ಯ: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೇನರ್ ಗುದ್ದಿ ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು...
ಪುತ್ತೂರು: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಕುಂಬ್ರ ನಿವಾಸಿ...
ಪುತ್ತೂರು: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಒಂದು ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ...