ಪುತ್ತೂರು:ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್ ಕಂಬ ಮುರಿದುಬಿದ್ದ ಘಟನೆ ನರಿಮೊಗರು ಶಾಲಾ ಬಳಿ ಇಂದು ನಡೆದಿದೆ. ಟ್ರ್ಯಾಕ್ಟರ್ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಗಡಿಪಿಲ ಬಳಿ ಮೇಲ್ಪೆತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ...
ಪುತ್ತೂರು: ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ ಮುರ ಎಂಬಲ್ಲಿ ನಡೆದಿದೆ ಅಪಘಾತದಲ್ಲಿ ಕೆಮ್ಮಿಂಜೆ ನಿವಾಸಿ ಚೇತನ್ ಮೃತಪಟ್ಟಿದ್ದಾರೆ ಸ್ಥಳಕ್ಕೆ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ. ...
ಕಡಬ: ಬೈಕೊಂದು ರಸ್ತೆ ಬದಿಯ ಮೋರಿಗೆ ಗುದ್ದಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ಪೇರಡ್ಕ ಎಂಬಲ್ಲಿ ಇಂದು ನಡೆದಿದೆ. ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್(16) ಮೃತಪಟ್ಟ ವಿದ್ಯಾರ್ಥಿ. ಆಶೀಶ್ ಪೇರಡ್ಕ ಸಾಂತೋಮ್ ಶಾಲೆಯ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದು ನಾಯಿ ಅಡ್ಡ...
ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ. ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್...
ಭಾರತೀಯ ಕೋಸ್ಟ್ ಗಾರ್ಡ್ಗೆ ಸೇರಿದ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಧ್ರುವ್ ಭಾನುವಾರ ಅಪಘಾತಕ್ಕೀಡಾಗಿದೆ. ಗುಜರಾತ್ನ ಪೋರಬಂದರ್ನಲ್ಲಿ ತರಬೇತಿ ಸಮಯದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದ್ದು, ಹಲಿಕಾಪ್ಟರ್ನಲ್ಲಿ ತರಬೇತಿ ಪಡೆಯುತ್ತಿದ್ದ ಮೂವರು ಯೋಧರ ಸಹಿತ ಐವರು ಇದ್ದರು...
ಪುತ್ತೂರು :ಕೋಡಿಂಬಾಡಿ ಗ್ರಾಮ ದ ಕಾಪು ಎಂಬಲ್ಲಿ ಕಾರು ಚರಂಡಿಗೆ ಬಿದ್ದು, ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
ಮಂಗಳೂರು: ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ ನಾಗಿದ್ದ ಪ್ರವಿತ್...
ಸಿಯೋಲ್: ದಕ್ಷಿಣ ಕೊರಿಯಾದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿ ಉರಿದ ಪರಿಣಾಮ 179 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಲ್ಲಿನ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಲ್ಯಾಂಡಿಂಗ್...
175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್ವೇಯಿಂದ ಸ್ಕಿಡ್ ಆಗಿ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ವಿಮಾನ ಅಪಘಾತದಲ್ಲಿ ಸುಮಾರು 28 ಜನರು ಸಾವನ್ನಪ್ಪಿದ್ದಾರೆ. ವಿಮಾನಕ್ಕೆ...