ಸುಬ್ರಹ್ಮಣ್ಯ: ಭಾರೀ ಮಳೆಯ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಮಳೆ ಹಾನಿ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬೀನ್ ಮೊಹಾಪಾತ್ರ ಮತ್ತು ಕಡಬ ತಾಲೂಕು ತಹಸೀಲ್ದಾರ್...
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗಿಳಿದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ಮೇ.17ರಂದು ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು,...
ಪುತ್ತೂರು: ಸ್ಕೂಟರ್ ವೊಂದರಲ್ಲಿ ತ್ರಿಬಲ್ ರೈಡ್ ಮಾಡಿದ ವಿದ್ಯಾರ್ಥಿಗಳು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆಯಲ್ಲಿ ನಡೆದಿದೆ. ಘಟನೆಯಿಂದ ಯಾವುದೇ ತೆರನಾದ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಚೆನ್ನೈ: ಪಾರಿಸ್ ಕಾರ್ನ್ರನಲ್ಲಿರುವ ಜನಪ್ರಿಯ ದೇವಸ್ಥಾನದ ಅರ್ಚಕರ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ. ಟಿವಿ ನಿರೂಪಕಿಯೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆದಿರುವುದರ ಬಗ್ಗೆ Virugambakkam ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅತ್ಯಾಚಾರದ ಆರೋಪದ ಮೇಲೆ ಪೊಲೀಸರು...
ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿಯಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಯ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ಸುಮಾರು ₹ 5 ಲಕ್ಷ ನಷ್ಟ ಉಂಟಾಗಿದೆ. ಬೆಳ್ತಂಗಡಿ ಮೆಸ್ಕಾಂ...
ಮೇ: 16.ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕೋಡಿಂಬಾಡಿ ರಾಜೇಂದ್ರ ಆರಿಗ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು ಇವರ ಅಂತ್ಯಕ್ರಿಯ ನಾಳೆ ನಡೆಯಲಿಕ್ಕೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಪುತ್ತೂರು:ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವಿಟ್ಲ ಕುಂಡಡ್ಕ...
ಬೆಳ್ತಂಗಡಿ :ಮೇ 13: ಒಂಟಿ ಸಲಗವೊಂದು ರಾತ್ರಿ ಇದ್ದಕ್ಕಿದ್ದ ಹಾಗೆ ರಸ್ತೆ ಮಧ್ಯೆ ಬಂದ ಕಾರಣ ಬೊಲೇರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ...
ಕಡಬ/ನೆಲ್ಯಾಡಿ: ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರೊಳಗೆ ವಾಗ್ವಾದ ನಡೆದಿರುವ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಎ.27ರಂದು ಮಧ್ಯಾಹ್ನ ನಡೆದಿದೆ. ಕಾಪುಗೆ ಚುನಾವಣೆ ಕರ್ತವ್ಯಕ್ಕೆ ಆಗಮಿಸಿದ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಆಂಜನಪ್ಪ ಹಾಗೂ...
ಕಡಬ:ಪಂಜ ಮೀಸಲು ಮೀಸಲು ಅರಣ್ಯ ವ್ಯಾಪ್ತಿಯ ಬಲ್ಯ ಸಮೀಪದ ಕುಂತೂರು ಪದವಿನಲ್ಲಿ ಬೆಂಕಿ ಕೆನ್ನಾಲೆಗೆ ಹಸಿರು ಪರಿಸರ ಹೊತ್ತಿ ಉರಿದಿದೆ. ಈ ಘಟನೆ ಎ.28 ರಂದು ಸಾಯಂಕಾಲ 3 ರ ಸುಮಾರಿಗೆ ನಡೆದಿದ್ದು ಆಕಸ್ಮಿಕ ಬೆಂಕಿಗೆ...