ಕಾಣಿಯೂರು: ಎ.25.ಆಟೋ ರಿಕ್ಷಾ ಮತ್ತು ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಾಣಿಯೂರು ಸಮೀಪ ಕಜೆಬಾಗಿಲು ಎಂಬಲ್ಲಿ ನಡೆದಿದೆ.
ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಎ.21ರಂದು ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ನಡೆದಿದೆ. ಸೊರಕೆ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್...
ಉಪ್ಪಿನಂಗಡಿ : ಮಾನವೀಯತೆ ಮೆರೆದ ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ. ಪೇರ್ನೆ ಸಮೀಪದ ಕಟ್ಟೆ ಬಳಿ ಲಾರಿಗಳ ಮಧ್ಯೆ ಅಪಘಾತವಾಯಿತು ಇದನ್ನು ಫಾರೂಕ್ ಲಾರಿಗಳ ಡ್ರೈವರ್ ಗಾಯಾಲು ಆಗಿದ್ದನ್ನು ಕಂಡು ಆಂಬುಲೆನ್ಸ್ ಗೆ...
ಪುತ್ತೂರು: ದರ್ಬೆಯಲ್ಲಿ ಇದೀಗ ಚಾಲಕನ ನಿಯಂತ್ರಣ ತಪ್ಪಿ ಫುಟ್ ಬಾತ್ ಮೇಲೇರಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ. ಪಾದಚಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು (ಏಪ್ರಿಲ್ 08) ಈ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ವಿಟ್ಲ, : ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪುತ್ತೂರು ಏ :1 ಪುರುಷರ ಕಟ್ಟೆ ಜಂಕ್ಷನ್ ನಲ್ಲಿ ಪುತ್ತೂರಿನಿಂದ ಸವಣೂರು ಕಡೆ ಹೋಗುವ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ಸೇರಿಸಿದ ಬಗ್ಗೆ ಮಾಹಿತಿ...