ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ....
ಪೆರುವಾಜೆಯಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಇಂದು ನಡೆದಿದೆ. ಮರಗಿಡಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ಬಿದ್ದು ಉರಿಯುತ್ತಿದ್ದುದನ್ನು ಗಮನಿಸಿದ ಜಾಗದ ಮಾಲಕರು ಸುಳ್ಯ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದು, ಇಲಾಖಾ ಸಿಬ್ಬಂದಿಗಳು ಕೂಡಲೇ ಆಗಮಿಸಿ ಬೆಂಕಿ...
ನಿಲ್ಲಿಸಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ. ರಸ್ತೆ ಬದಿ...
ಬೆಳ್ತಂಗಡಿ. ಮಾ : 25. ತುಮಕೂರುನಲ್ಲಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ನಮ್ಮ ಸಹೋದರರ ಮನೆಗೆ ಇಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ,ಎಸ್ ಮುಹಮ್ಮದ್ ರವರ ನೇತೃತ್ವದಲ್ಲಿ ಭೇಟಿ ನೀಡಿ ಅವರ...
ತುಮಕೂರು: ದ.ಕನ್ನಡ ಜಿಲ್ಲೆಗೆ ಸಂಭಂದಪಟ್ಟ ಕಾರೊಂದು ಕುಚ್ಚಂಗಿ ಕೆರೆಯ ಬಳಿ ಸಂಪೂರ್ಣ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಘಟನೆ ತುಮಕೂರಿನಿಂದ ವರದಿಯಾಗಿದೆ.ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ...
ಪುತ್ತೂರು: ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದುಕೊಂಡ ಘಟನೆ ಕೋಡಿಂಬಾಡಿಯ ಅರ್ಬಿಯಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು,...
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್...
ಪುತ್ತೂರು ಮಾ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ಭಾನವಾರ ಸಂಜೆ...
ಮಂಗಳೂರು(ಬೆಂಗಳೂರು): ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್ಐಎ ಶಂಕಿತ ವ್ಯಕ್ತಿಯ ಫೊಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ...