ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ...
ಬೆಂಗಳೂರು: ಫೆ. 01.ಬೆಂಗಳೂರಿನ ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಸ್ಥಳಕ್ಕೆ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್. ಗೃಹ ಸಚಿವರಾದ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದರು. ಹಾಗೆಯೇ ಘಟನೆಯಲ್ಲಿ ಗಾಯಗೊಂಡವರ...
ಹಳೆಯಂಗಡಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ...
ವಿಟ್ಲ : ಅಳಿಕೆಗೆ ತೆರಳುವ ರಸ್ತೆಯ ಪಡಿಬಾಗಿಲು ದ್ವಾರದ ಬಳಿ ಎರಡು ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಮಡಿಯಾಲ ನಿವಾಸಿ ಅಮ್ಮು ಮೂಲ್ಯ (69) ಮೃತಪಟ್ಟವರು. ರಿಕ್ಷಾ ಚಾಲಕರಾದ ಎರುಂಬು ನಿವಾಸಿ...
ಪುತ್ತೂರು ಕಾಂಗ್ರೆಸ್ ಮುಖಂಡ ಕಾವು ಹೇಮಾನಾಥ್ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳ ಸಮೀಪ ನಡೆದಿದೆ. ಘಟನೆಯಲ್ಲಿ ಕಾರಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಬಂಟ್ವಾಳ : ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಆಲಡ್ಕ ನಿವಾಸಿ ಆಶ್ರಫ್ (32) ಮೃತ ಯುವಕ.ಆಲಡ್ಕ ನಿವಾಸಿ ತನ್ವೀರ್ ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ...
ಮಂಗಳೂರು : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ...
ಪುತ್ತೂರು: ನಗರದ ಮುರದಲ್ಲಿ ಇದೀಗ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು...
ಪುತ್ತೂರು: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಕಲ್ಲರ್ಪೆ ಬಳಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು...
ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕಡಬ...