ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ...
ಪುತ್ತೂರು: ಪುತ್ತೂರು- ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ರೈಲು ನಿಲ್ದಾಣ ಬಳಿಯ ಮರೀಲು ರೈಲ್ವೆ ಸೇತುವೆಯಲ್ಲಿ ತ್ಯಾಜ್ಯ ರಸ್ತೆಯ ಮೇಲೆ ಬೀಳದಿರಲು ಅಳವಡಿಸಿದ ಕಬ್ಬಿಣದ ಶೀಟ್ ಗಳು ತುಕ್ಕು ಹಿಡಿದು ವಾಹನ ಸವಾರರ ಮತ್ತು ಪಾದಚಾರಿಗಳ ಮೇಲೆ...
ನವದೆಹಲಿ : 8 ವರ್ಷಗಳ ಹಿಂದೆ 29 ಸಿಬ್ಬಂದಿಗಳನ್ನು ಹೊತ್ತುಕೊಂಡು ಹೋಗಿದ್ದ AN-32 ವಿಮಾನ ನಾಪತ್ತೆಯಾಗಿತ್ತು. ಕೊನೆಗೂ ಭಾರತೀಯ ವಾಯುಸೇನೆಯ ಟ್ರಾನ್ಸ್ಪೋರ್ಟ್ ವಿಮಾನದ ಅವಶೇಷಗಳು ಪತ್ತೆಯಾಗಿದೆ.2016ರ ಜುಲೈ 22ರ ಬೆಳಗ್ಗೆ AN-32 ವಿಮಾನ ಚೆನ್ನೈನಿಂದ ಪೋರ್ಟ್...
ಯಶ್ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ. ಯಶ್ ಹುಟ್ಟಹಬ್ಬದ ದಿನವೇ...
ಚಿತ್ರನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲೆಂದು ಕಟೌಟ್ ನಿಲ್ಲಿಸಲೆಂದು ಬಂದು ಮೂವರು ಅಭಿಮಾನಿಗಳಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮಧ್ಯರಾತ್ರಿ ನಡೆದಿದೆ....
ಪುತ್ತೂರು : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಜ 6 ರಂದು ನಡೆದಿದೆ.ಮೃತರಾದ ಮಹಿಳೆ ಬಲ್ನಾಡು ನಿವಾಸಿ ಕೇಸರಿ (41) ಎನ್ನಲಾಗಿದ್ದು, ಜ5 ರಂದು ಮಧ್ಯಾಹ್ನ ಆತ್ಮಹತ್ಯೆಗೆ ಯತ್ನಿಸಿ ಚಿಂತಜನಕ ಸ್ಥಿತಿಯಲ್ಲಿ...
ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಓರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಳದ ಪಾದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ರಘು ಎಸ್.ಆರ್. (32)...
ಪುತ್ತೂರು:ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಸೇಡಿಯಾಪು ಎಂಬಲ್ಲಿ 11 ಕೆ.ವಿ. ವಿದ್ಯುತ್ ಕಂಬಕ್ಕೆ ತಡರಾತ್ರಿ ತೆಂಗಿನ ಮರ ಬಿದ್ದು ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ನಡೆದಿದೆ. ಪುತ್ತೂರುನಿಂದ ಉಪ್ಪಿನಂಗಡಿಗೆ ಸರಬರಾಜು ಆಗುತ್ತಿರುವ 11 ಕೆ.ವಿ. ವಿದ್ಯುತ್...
ಬಂಟ್ವಾಳ : ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ. ಗೌತಮ್ ಬೆಳುವಾಯಿಯಲ್ಲಿ ನಡೆದ ಕದಂಬ...