ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಹರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ...
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ...
ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ. ಲಾರಿಯೊಂದು ಟಯರ್...
ಸುಳ್ಯ : ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಳ್ಯದ ಸುತ್ತುಕೋಟೆ ಎಂಬಲ್ಲಿ ಸಂಭವಿಸಿದೆ. ದುಗಲಡ್ಕ ಮತ್ತು ಸೋಣಂಗೇರಿ ಮಧ್ಯೆ ಸುತ್ತುಕೋಟೆ ಎಂಬಲ್ಲಿ ಈ ಅಪಘಾತ ನಡೆದಿದ್ದು...
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಐರಾವತ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡು ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ...
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರ ಸಮೀಪದ ದೋಣೆಗಲ್ ನಲ್ಲಿ ಗುಡ್ಡ ಕುಸಿತ, ಮಣ್ಣಿನಡಿ ಸಿಲುಕಿದ ಓಮ್ನಿ ಕಾರು, ರೋಡ್ ಬ್ಲಾಕ್ ಆಗಿರುತ್ತದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ ...
ಸುಂಟಿಕೊಪ್ಪ ಬಾಳೆಕಾಡು ಯುವಕರು ಮಂಗಳವಾರ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಕೊಡಗು ಎಸ್ಪಿ ಕೆ ರಾಮರಾಜನ್ ಮಾದ್ಯಮಕ್ಕೆ ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿ ಇತ್ತೀಚಿಗೆ ವಾಹನ ಸವಾರರ...
ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) A ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಮೂಲಕ ಅಗ್ನಿ ಅವಘಡದಿಂದ...
ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ...
ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಎಂಎಸ್ ಇಝೇಡ್ ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೀನು ಸಂಸ್ಕರಣ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಫಿಶ್...