ಪುತ್ತೂರು: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಕಲ್ಲರ್ಪೆ ಬಳಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು...
ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕಡಬ...
ಪುತ್ತೂರು: ಪುತ್ತೂರು ಪೇಟೆಯಲ್ಲಿ ಅಟೊಮ್ಯಾಟೀಕ್ ಕಾರು ಪಲ್ಟಿಯಾಗಿದೆ.ಟಯರ್. ಮಾಲಕ ಸುರೇಶ್ ಚಂದ್ರ ರೈ ಯವರ KA21 Z8814 ನೋಂದಣಿಯ ಟೊಯೋಟಾ ಹೈರೈಡೆರ್ ಕಾರು ದನ್ವಂತರಿ ಆಸ್ಪತ್ರೆಯ ಸಮೀಪ ಪಲ್ಟಿಯಾಗಿದೆ. ಬ್ರೇಕ್ ಎಂದು ಎಕ್ಸ್ ಲೆಟರ್ ತುಳಿದ...
ಪುತ್ತೂರು: ಪುತ್ತೂರು: ನವವಿವಾಹಿತೆ ಶೋಭಾ (26) ಪುತ್ತೂರಿನ ಕುರಿಯ ಗಡಾಜೆ ಎಂಬಲ್ಲಿ ತನ್ನ ಪತಿಯ ಮನೆಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ...
ಮಂಗಳೂರು(ಬೆಳ್ತಂಗಡಿ): ಬೆಳ್ತಂಗಡಿ ತಾಲೂಕಿನ ಉಜಿರೆಯ ಎರ್ನೋಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ಅಜಾಗರೂಕತೆ ನಿರ್ಲಕ್ಷದ ಚಾಲನೆಯಿಂದಾಗಿ ಅಂಗಡಿ ಮುಂಗಟ್ಟು ಮುಂದೆ ನಿಂತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಉಡುಪಿ : ಕಾಡುಬೆಟ್ಟುನಿವಾಸಿ, ಸಾಂಪ್ರದಾಯಿಕ ಹುಲಿವೇಷಧಾರಿ, ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಆಶೋಕ್ ರಾಜ್ ಅವರು ನಿಧನರಾದರು.ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅಶೋಕ್ ರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ...
ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಸಿಬ್ಬಂದಿ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು. ಜ.29ರ ಸಂಜೆ ಮನೆಗೆ ಹೋದವರು ರಾತ್ರಿ ಹೃದಯಾಘಾತಕ್ಕೀಡಾಗಿದ್ದಾರೆ. ತಡ ರಾತ್ರಿ 2 ಗಂಟೆ...
ಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸಹಸವಾರೆ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಸೋಮವಾರ ನಡೆದಿದೆ. ಬೈಕ್ ನ ಹಿಂಬದಿ ಸವಾರೆ ಮಾಣಿ ಖಾಸಗಿ ಶಾಲಾ ಶಿಕ್ಷಕಿ...
ಪುಣೆ: ಜನವರಿ : 29: ಲಾಡ್ಜ್ ನಲ್ಲಿ ಟೆಕ್ಕಿ ಯುವತಿಯನ್ನು ಆಕೆಯ ಪ್ರಿಯಕರ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಪಿಂಪ್ರಿ ಚಿಂಚ್ವಾಡ್ನ ಹಿಂಜಾವಾಡಿ ಪ್ರದೇಶದ ಓಯೋ ಟೌನ್ ಹೌಸ್ ಹೋಟೆಲ್ನಲ್ಲಿ ನಡೆದಿದೆ.ಆರೋಪಿಯನ್ನು ರಿಷಬ್ ನಿಗಮ್ ಎಂದು...
ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ...