ಸೋಮವಾರ ರಾತ್ರಿ ಕೇರಳದ ಅಲಪ್ಪುಳದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ...
ಕಾಗವಾಡ : ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿಗಳು ಸಾವನ್ನತ್ತಿರುವ ಘಟನೆ ತಾಲೂಕಿನ ಮಂಗಸುಳಿ ಐನಪುರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ್ ಜಿಲ್ಲೆಯ ಕರವೀರ...
ಕಾವು : ನ 21: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ಇಂದು ಬೆಳಿಗ್ಗೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ....
ಪುತ್ತೂರು: ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಇಂದು ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಈ ಬಾಲಕ...
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತಪಟ್ಟವರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು...
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು...
ಮಂಗಳೂರು :(ನ.11) ಮಂಗಳೂರು ನಗರದ ಲೇಡಿಹಿಲ್ ನ ಪೆಟ್ರೋಲ್ ಪಂಪ್ ಎದುರು ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕಾರು ಧಗಧಗಿಸಿ ಉರಿದಿದೆ. ಕೂಡಲೇ ಪೆಟ್ರೋಲ್ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಂಗಳೂರಿನಲ್ಲಿ...
ಅಪಘಾತದಿಂದ ಪೂರ್ಣ ಹಾನಿಯಾಗಿರುವ ಸ್ಕೂಟಿ ಸುಳ್ಯ : ಸುಳ್ಯ- ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸ್ಕೂಟಿ ಹಾಗೂ ಬಸ್ ಡಿಕ್ಕಿಯಾಗಿ ಇಬ್ಬರು ಯುವತಿಯರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು. ಈ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ...
ಉಪ್ಪಿನಂಗಡಿ: ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ಇಲ್ಲಿನ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪೆರ್ನೆ ಕಡೆ ಸಾಗುತ್ತಿದ್ದ ನಝೀರ್...
ಕೊಕ್ಕಡ: ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಳಂಜ ಗ್ರಾಮದ ಮೂಡಾಯಿಮಜಲು ಬಳಿ ಅ.28ರಂದು ಸಂಜೆ ನಡೆದಿದೆ. ಸೇಸಪ್ಪ ಗೌಡರ ಮನೆ ಎಮದು ಗುರುತಿಸಲಾಗಿದೆ. ಆಕಸ್ಮಿಕವಾಗಿ ಬೆಂಕಿತಗುಲಿ ಮನೆಯಲ್ಲಿದ್ದ ಅಡಿಕೆ, ರಬ್ಬರ್ ಮತ್ತು ಇನ್ನಿತರ...