ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಎರಡು ಬೈಕ್ಗಳ ನಡುವಿನ ಭೀಕರ ಅಪಘಾತದಲ್ಲಿ ಪ್ರತಿಭಾವಂತ ಯುವ ಛಾಯಾಗ್ರಾಹಕರೊಬ್ಬರು ದುರ್ಮಣಕ್ಕೀಡಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಮೃತ ಪಟ್ಟ ದುರ್ದೈವಿ....
ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಮಾ. 13 ರಂದು ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ಹಲವು ಮಂದಿ...
ಪುತ್ತೂರು: ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕೆಯ್ಯೂರು ಸಮೀಪ ನಡೆದಿದೆ. ಮೃತನನ್ನು ಕುಂಬ್ರದ ಭುವನ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿದೆ ಎಂದು ತಿಳಿದು ಬಂದಿದೆ.
ಪುತ್ತೂರು ಫೆಬ್ರವರಿ 13: ಕೆದಂಬಾಡಿ ಗ್ರಾಮ ತ್ಯಾಗರಾಜ ನಗರ ಎಂಬಲ್ಲಿ ವೇಗವಾಗಿ ಕಾರು ಚಾಲಾಯಿಸಿ ಬೈಕ್ ಒಂದಕ್ಕೆ ಅಪಘಾತ ಮಾಡಿ ಪರಾರಿಯಾಗಿರುತ್ತಾರೆ. ಇದನ್ನರಿತ ನೌಶದ್ ತಿಂಗಳಾಡಿ ಪ್ರಧಾನ ಕಾರ್ಯದರ್ಶಿ, ಕೆದಂಬಾಡಿ ವಲಯ ಕಾಂಗ್ರೆಸ್ ಕೂಡಲೆ ಸ್ಥಳಕ್ಕೆ...
ಕೊಡಗು: ನಗರದ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಎನ್ಎಚ್ಎಐ 275ರಲ್ಲಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ. ಸಂಚಾರದಲ್ಲಿದ್ದಾಗಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ...
ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ...
ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ಜೆಟ್ ವಿಮಾನ ಪತನಗೊಂಡಿದೆ. ಕಲಬುರ್ಗಿಯಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ‘ರೆಡ್ ಬರ್ಡ್’ ಎಂಬ ಖಾಸಗಿ ಮಿನಿ ಜೆಟ್ ವಿಮಾನ ತಾಂತ್ರಿಕ ಕಾರಣಗಳಿಂದಾಗಿ ಹೊಲದ ಬಳಿ ಧರೆಗೆ...
ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು...
ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಅನ್ನಪೂರ್ಣೇಶ್ವರಿ ಸ್ಲೀಪರ್ ಬಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡವು ಕ್ಷಣಮಾತ್ರದಲ್ಲಿ 36 ಜೀವಗಳನ್ನು ಕಿತ್ತುಕೊಳ್ಳುವ ಭೀಕರ ಸ್ಥಿತಿಗೆ ತಲುಪಿತ್ತು. ಆದರೆ, ಆ ಕ್ಷಣದಲ್ಲಿ ಒಬ್ಬ ವ್ಯಕ್ತಿಯ ಸಮಯಪ್ರಜ್ಞೆ, ಧೈರ್ಯ...
ಮುಂಬೈ: ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ...