ಪುತ್ತೂರು: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಒಂದು ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ...
ಮೈಸೂರು: ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆ ಶರಣಾಗಿರುವ ಘಟನೆಯೊಂದು ಮೈಸೂರಿನ ವಿಶ್ವೇಶ್ವನಗರದ ಅಪಾರ್ಟ್ಮೆಂಟ್ ನಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕುಶಾಲ್( 15) ಚೇತನ್( 45), ರೂಪಾಲಿ (43), ಪ್ರಿಯಂವದ(65) ಎಂದು ಗುರುತಿಸಲಾಗಿದೆ. ಮೊದಲು ಚೇತನ್ ತನ್ನ...
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್ಫಾರ್ಮ್ಗಳಲ್ಲಿ ಸಾಕಷ್ಟು ಜನಸಂದಣಿ ಇದ್ದು, ಅವಘಡ ಸಂಭವಿಸಿದೆ. ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ (ಫೆಬ್ರವರಿ 15) ರಾತ್ರಿ ಸಂಭವಿಸಿದ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ, ಹಲವರು...
ನರಿಮೊಗರು: ಪುರುಷರ ಕಟ್ಟೆಯಿಂದ ಪಂಜಲ ಹೋಗುವ ರಸ್ತೆಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು ಕಾರು ನಡುವೆ ಅಪಘಾತದಲ್ಲಿ ಆಟೋರಿಕ್ಷಾ ಪಲ್ಟಿಯಾದ ಘಟನೆ ನಡೆದಿದೆ. ಯಾವುದೇ ರೀತಿಯ ಗಾಯವಾದ ಬಗ್ಗೆ ತಿಳಿದುಬಂದಿರುವುದಿಲ್ಲ. ...
ಪುತ್ತೂರು : ನರಿಮೊಗರು ಶಾಲಾ ಬಳಿ ಆಟೋರಿಕ್ಷಾ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದ್ದು ಸವಾರರಿಗೆ ಗಾಯವಾಗಿದ್ದು ತಕ್ಷಣ ಅಲ್ಲಿಗೆ ಆಗಮಿಸಿದ ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ಕೂಡಲೇ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು.ಮತ್ತು...
ಸುಳ್ಯ:ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸಂಭವಿಸಿದೆ. ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಆದರ್ಶ ನಗರ ಎಂಬಲ್ಲಿ ಬೈಕ್ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯವಾದ ಬಗ್ಗೆ ತಿಳಿದುಬಂದಿರುತ್ತದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಪುತ್ತೂರು:ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್ ಕಂಬ ಮುರಿದುಬಿದ್ದ ಘಟನೆ ನರಿಮೊಗರು ಶಾಲಾ ಬಳಿ ಇಂದು ನಡೆದಿದೆ. ಟ್ರ್ಯಾಕ್ಟರ್ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಗಡಿಪಿಲ ಬಳಿ ಮೇಲ್ಪೆತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ...
ಪುತ್ತೂರು: ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ ಮುರ ಎಂಬಲ್ಲಿ ನಡೆದಿದೆ ಅಪಘಾತದಲ್ಲಿ ಕೆಮ್ಮಿಂಜೆ ನಿವಾಸಿ ಚೇತನ್ ಮೃತಪಟ್ಟಿದ್ದಾರೆ ಸ್ಥಳಕ್ಕೆ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ. ...
ಕಡಬ: ಬೈಕೊಂದು ರಸ್ತೆ ಬದಿಯ ಮೋರಿಗೆ ಗುದ್ದಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ಪೇರಡ್ಕ ಎಂಬಲ್ಲಿ ಇಂದು ನಡೆದಿದೆ. ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್(16) ಮೃತಪಟ್ಟ ವಿದ್ಯಾರ್ಥಿ. ಆಶೀಶ್ ಪೇರಡ್ಕ ಸಾಂತೋಮ್ ಶಾಲೆಯ...