ಪುತ್ತೂರು : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಜ 6 ರಂದು ನಡೆದಿದೆ.ಮೃತರಾದ ಮಹಿಳೆ ಬಲ್ನಾಡು ನಿವಾಸಿ ಕೇಸರಿ (41) ಎನ್ನಲಾಗಿದ್ದು, ಜ5 ರಂದು ಮಧ್ಯಾಹ್ನ ಆತ್ಮಹತ್ಯೆಗೆ ಯತ್ನಿಸಿ ಚಿಂತಜನಕ ಸ್ಥಿತಿಯಲ್ಲಿ...
ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಓರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಳದ ಪಾದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ರಘು ಎಸ್.ಆರ್. (32)...
ಪುತ್ತೂರು:ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಸೇಡಿಯಾಪು ಎಂಬಲ್ಲಿ 11 ಕೆ.ವಿ. ವಿದ್ಯುತ್ ಕಂಬಕ್ಕೆ ತಡರಾತ್ರಿ ತೆಂಗಿನ ಮರ ಬಿದ್ದು ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ನಡೆದಿದೆ. ಪುತ್ತೂರುನಿಂದ ಉಪ್ಪಿನಂಗಡಿಗೆ ಸರಬರಾಜು ಆಗುತ್ತಿರುವ 11 ಕೆ.ವಿ. ವಿದ್ಯುತ್...
ಬಂಟ್ವಾಳ : ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ. ಗೌತಮ್ ಬೆಳುವಾಯಿಯಲ್ಲಿ ನಡೆದ ಕದಂಬ...