ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ. ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್...
ಭಾರತೀಯ ಕೋಸ್ಟ್ ಗಾರ್ಡ್ಗೆ ಸೇರಿದ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಧ್ರುವ್ ಭಾನುವಾರ ಅಪಘಾತಕ್ಕೀಡಾಗಿದೆ. ಗುಜರಾತ್ನ ಪೋರಬಂದರ್ನಲ್ಲಿ ತರಬೇತಿ ಸಮಯದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದ್ದು, ಹಲಿಕಾಪ್ಟರ್ನಲ್ಲಿ ತರಬೇತಿ ಪಡೆಯುತ್ತಿದ್ದ ಮೂವರು ಯೋಧರ ಸಹಿತ ಐವರು ಇದ್ದರು...
ಪುತ್ತೂರು :ಕೋಡಿಂಬಾಡಿ ಗ್ರಾಮ ದ ಕಾಪು ಎಂಬಲ್ಲಿ ಕಾರು ಚರಂಡಿಗೆ ಬಿದ್ದು, ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
ಮಂಗಳೂರು: ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ ನಾಗಿದ್ದ ಪ್ರವಿತ್...
ಸಿಯೋಲ್: ದಕ್ಷಿಣ ಕೊರಿಯಾದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿ ಉರಿದ ಪರಿಣಾಮ 179 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಲ್ಲಿನ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಲ್ಯಾಂಡಿಂಗ್...
175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್ವೇಯಿಂದ ಸ್ಕಿಡ್ ಆಗಿ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ವಿಮಾನ ಅಪಘಾತದಲ್ಲಿ ಸುಮಾರು 28 ಜನರು ಸಾವನ್ನಪ್ಪಿದ್ದಾರೆ. ವಿಮಾನಕ್ಕೆ...
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್...
ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ...
ಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್...
ಕುಂದಾಪುರ:ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು ಮೃತಪಟ್ಟಿದ್ದು,...