ಬೆಳಕಿನ ಹಬ್ಬಕ್ಕೆ ಮುನ್ನವೇ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ. ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕೆಟ್ಟ್ ಮಹೋತ್ಸವದ ವೇಳೆ ಪಟಾಕಿ...
ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚುವಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಾಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಒಬ್ಬ ಉದ್ಯೋಗಿ ಸೇರಿದಂತೆ ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ಸರ್ಕಾರ ಅನುಮೋದನೆ...
ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ...
ಪುತ್ತೂರು : ಮಂಗಳೂರು ಕಡೆ ಚಲಿಸುತ್ತಿದ್ದ ಮಿನಿ ಬಸ್ ನಿಯಂತ್ರಣ ತಪ್ಪಿ ರಸ್ತೆಯಂಚಿನ ಪ್ರಪಾತಕ್ಕೆ ವಾಲಿದ ಘಟನೆ ಪುತ್ತೂರು ಬೈಪಾಸ್ ರಸ್ತೆ ಬೊಳುವಾರಿನಲ್ಲಿ ನಡೆದಿದೆ. ಬೈಪಾಸ್ ಮಾರ್ಗವಾಗಿ ಮಂಗಳೂರು ಕಡೆ ಹೋಗುತ್ತಿರುವ ಮಿನಿ ಬಸ್...
ಪುತ್ತೂರು : ಬೈಕ್-ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕೌಡಿಚ್ಚಾರು ಸಮೀಪ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ...
ಕೂಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು,...
ಪುತ್ತೂರು : ಪುತ್ತೂರಿನ ಪಡೀಲ್ ನಲ್ಲಿ ರಿಕ್ಷಾಕ್ಕೆ ಹಿಂದಿನಿಂದ ಪಿಕ್ ಅಪ್ ಡಿಕ್ಕಿಯಾಗಿ ರಿಕ್ಷಾ ಪಲ್ಟಿಯಾಗಿದ್ದು ಹಲವರಿಗೆ ಗಾಯವಾಗಿದೆ. ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ...
ಕಡಬ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ...
ಆಲಂಕಾರು :ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಸೆ. 28ರಂದು ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ...
ಪುತ್ತೂರು: ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸರ್ವೆಯಲ್ಲಿ ಸೆ.26ರಂದು ನಡೆದಿದೆ. ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಸೋಂಪಾಡಿ ನಿವಾಸಿ ವರುಣ್ ಎಂಬುವರು ಚಲಾಯಿಸುತ್ತಿದ್ದ...