ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ ತುಂಬುವ...
ನರಿಮೊಗರು : ಪುರುಷರ ಕಟ್ಟೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತಗೊಂಡಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ. ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ. ಇನ್ಜು ಕಾರಿನೊಳಗಿದ್ದ ಎರಡು...
ಬೆಳ್ತಂಗಡಿ: ಸಾಂತಾಕ್ಲಾಸ್ನನ್ನು ಮನೆಗೆ ಸ್ವಾಗತಿಸಲು ಲೈಟಿಂಗ್ ಮಾಡುತ್ತಿದ್ದ ಒಂಬತ್ತನೇ ವಿದ್ಯಾರ್ಥಿಯೊಬ್ಬ ವಿದ್ಯುತ್ ಆಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ತೆಂಕಕಾರಂದೂರು ಪೆರೋಡಿತ್ತಾಯನಕಟ್ಟೆ ಶಾಲೆಯ ಬಳಿಯ...
ಪುತ್ತೂರು: ಸರ್ಕಾರಿ ಬಸ್ಸು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಮುರ ಎಂಬಲ್ಲಿ ಇದೀಗ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ವಾಗಿದ್ದರೂ...
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಮು*ಳುಗಿದ್ದು, 13 ಜನರು ಸಾ*ವನ್ನಪ್ಪಿರುವ ಘಟನೆ ಬುಧವಾರ (ಡಿ.18) ಮುಂಬಯಿ ಗೇಟ್ ಬಳಿ ಸಮುದ್ರದಲ್ಲಿ ನಡೆದಿದೆ. ಮುಂಬಯಿಯ ಐಕಾನಿಕ್ ಗೇಟ್ವೇ ಆಫ್ ಇಂಡಿಯಾ ದಿಂದ ಎಲಿಫೆಂಟಾ ದ್ವೀಪಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ...
ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ...
ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ. ಆಂಧ್ರಪ್ರದೇಶದಿಂದ ಅಯ್ಯಪ್ಪ ಮೃತಧಾರಿಗಳನ್ನು...
ಸೂರತ್: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು...
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಡಿಸೆಂಬರ್ 7 ರ ಶನಿವಾರ ತಡರಾತ್ರಿ ಸಂಭವಿಸಿದೆ . ಸ್ಪೋಟಗೊಂಡಿದ್ದು,...