ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ...
ಪಣಜಿ: ಉತ್ತರ ಗೋವಾದ ನೈಟ್ಕ್ಲಬ್ನಲ್ಲಿ ಶನಿವಾರ ಮತ್ತು ರವಿವಾರದ ಮಧ್ಯರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇನ್ಸ್ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಈಗಷ್ಟೇ ನಡೆದಿದೆ. ಇನ್ಸ್ಪೆಕ್ಟರ್ ಪಂಚಾಕ್ಷರಿ ಅವರು ಅಪಘಾತದಲ್ಲಿ ಮೃತಪಟ್ಟಿದ್ದು ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ...
ಪುತ್ತೂರು/ ಬಂಟ್ವಾಳ: ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ...
ಕಲಬುರಗಿ: ಹಿರಿಯ ಐಎಎಸ್ (IAS) ಅಧಿಕಾರಿ ಮಹಾಂತೇಶ್ ಬೀಳಗಿ (51) ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. : ಗೌನಳ್ಳಿ ಬಳಿ ಘೋರ ದುರಂತ! ವಿಜಯಪುರ ಜಿಲ್ಲೆಯಿಂದ ಕಲಬುರಗಿಯತ್ತ ಕಾರಿನಲ್ಲಿ ಬರುತ್ತಿದ್ದಾಗ, ಜೇವರ್ಗಿ ತಾಲೂಕಿನ ಗೌನಳ್ಳಿ...
ಬಂಟ್ವಾಳ : ಇನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5 00 ರ ವೇಳೆಗೆ...
ದಿನಾಂಕ:-11-11-2025 ರಂದು ಸಂಜೆ, ಆರೋಪಿ ಕಾರು ಚಾಲಕ ಪುತ್ತೂರು, ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT- 2455 ನೇ ನೋಂದಣಿ ನಂಬ್ರದ ಕಾರನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಕಬಕ ಕಡೆಯಿಂದ ಪುತ್ತೂರು ಕಡೆಗೆ...
ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸವಾರನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮಗು ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ವೃದ್ದೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಝ್ಮಾ...
ಕುಕ್ಕೆ ಸುಬ್ರಮಣ್ಯ:ಮದುವೆ ಸಂಭ್ರಮಕ್ಕೆ ಆಗಮಿಸುತ್ತಿದ್ದವರ ಸಂಚಾರ ದುಃಖದಲ್ಲಿ ಅಂತ್ಯಗೊಂಡ ಘಟನೆ ಇಂದು ಮುಂಜಾನೆ ಬಿಸ್ಲೆಘಾಟ್ನಲ್ಲಿ ನಡೆದಿದೆ. ಮದುವೆಗೆಂದು ಕುಕ್ಕೆ ಸುಬ್ರಮಣ್ಯದತ್ತ ತೆರಳುತ್ತಿದ್ದ ಟೆಂಪೋ ವಾಹನವು ಬಿಸ್ಲೆಘಾಟ್ ತಿರುವಿನಲ್ಲಿ ಸುಮಾರು 25 ಅಡಿ ಆಳಕ್ಕೆ ಉರುಳಿ ಬಿದ್ದ...