ದಿನಾಂಕ:-11-11-2025 ರಂದು ಸಂಜೆ, ಆರೋಪಿ ಕಾರು ಚಾಲಕ ಪುತ್ತೂರು, ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT- 2455 ನೇ ನೋಂದಣಿ ನಂಬ್ರದ ಕಾರನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಕಬಕ ಕಡೆಯಿಂದ ಪುತ್ತೂರು ಕಡೆಗೆ...
ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸವಾರನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮಗು ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ವೃದ್ದೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಝ್ಮಾ...
ಕುಕ್ಕೆ ಸುಬ್ರಮಣ್ಯ:ಮದುವೆ ಸಂಭ್ರಮಕ್ಕೆ ಆಗಮಿಸುತ್ತಿದ್ದವರ ಸಂಚಾರ ದುಃಖದಲ್ಲಿ ಅಂತ್ಯಗೊಂಡ ಘಟನೆ ಇಂದು ಮುಂಜಾನೆ ಬಿಸ್ಲೆಘಾಟ್ನಲ್ಲಿ ನಡೆದಿದೆ. ಮದುವೆಗೆಂದು ಕುಕ್ಕೆ ಸುಬ್ರಮಣ್ಯದತ್ತ ತೆರಳುತ್ತಿದ್ದ ಟೆಂಪೋ ವಾಹನವು ಬಿಸ್ಲೆಘಾಟ್ ತಿರುವಿನಲ್ಲಿ ಸುಮಾರು 25 ಅಡಿ ಆಳಕ್ಕೆ ಉರುಳಿ ಬಿದ್ದ...
ಕುಂಬಳೆ : ಅನಂತಪುರ ಪ್ಲೈವುಡ್ ಪ್ಯಾಕ್ಟರಿಯೊಂದರಲ್ಲಿ ಬಾಯ್ಲಾರ್ ಸ್ಪೋಟವಾಗಿ ಓರ್ವ ಮೃತಪಟ್ಟು ಹಲವರಿಗೆ ಗಾಯಗಳಾಗಿದೆ ಎಂದು ಪ್ರಾಥಮಿಕ ವರದಿ. ಇಂದು (ಸೋಮವಾರ) ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ ದುರ್ಘಟನೆಯಲ್ಲಿ ಅಸ್ಸಾಂ ರಾಜ್ಯ ನಿವಾಸಿ ಕಾರ್ಮಿಕನಾದ ...
ಅಮರಾವತಿ: ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಂಧ್ರ ಪ್ರದೇಶದ ಕರ್ನೂಲ್ ಚಿನ್ನಟೆಕೋರು ಗ್ರಾಮದ ಬಳಿ...
ಯಲ್ಲಾಪುರ ತಾಲೂಕಿನ ಇಂಡಿಯನ್ ಪೆಟ್ರೋಲ್ ಪಂಪ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಜೊಯಿಡಾ ತಾಲ್ಲೂಕಿನ ಕೊಡ್ತಳ್ಳಿ ಗ್ರಾಮದ ಚಂದ್ರಶೇಖರ್ ಸೋಮಗೌಡ (37) ಎಂದು ಗುರುತಿಸಲಾಗಿದೆ. ಕಾರವಾರದಿಂದ ಸಿಂದನೂರಿಗೆ ಹೊರಟಿದ್ದ ಕೆಎಸ್ಆರ್ಟಿಸಿ...
ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಗುರುವಾರ ವರದಿಯಾಗಿದೆ. ನೆಟ್ಟಾರು ತಿರುವಿನಲ್ಲಿ ರಿಟ್ಸ್ ಕಾರು ಗುಂಡಿಗೆ ಬಿದ್ದ ಪರಿಣಾಮ ಕಾರು ಜಖಂ ಗೊಂಡಿರುವುದಾಗಿ ತಿಳಿದು ಬ໐ದಿದೆ....
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ಧೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ರಿಪ್ಪನ್ಪೇಟೆಯಲ್ಲಿ ನಡೆದಿದೆ. ಮೃತರನ್ನು ತ್ಯಾಗರ್ತಿಯ ಪಾರ್ವತಮ್ಮ (65) ಎಂದು ಗುರುತಿಸಲಾಗಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ...
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ (BMTC Bus Fire) ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ (HAL) ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ...