ಹಾಸನಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಹೊರವಲಯದ ಶೆಟ್ಟಿಹಳ್ಳಿ ಫ್ಲೈ ಓವರ್ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ...
ಉಳ್ಳಾಲ: ಬೊಲೆರೊ ವಾಹನವೊಂದು ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇರಳಕಟ್ಟೆಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತ ಮಹಿಳೆಯನ್ನು ಕೇರಳ ಮೂಲದ ನಿವಾಸಿ ಶ್ರೀ ಕಮಲ (58) ಎಂದು...
ಜುಲೈ: 06. ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಮುರಗುಂಡಿ ಹೊರವಲಯದಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ...
ಕಲ್ಲುಗುಂಡಿ : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿ ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ವರದಿಯಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ....
ಪುತ್ತೂರು: ಉರ್ಲಾಂಡಿ ಬೈಪಾಸ್ ರಸ್ತೆ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ಗಳ ನಡುವೆ ಅಪಘಾತವಾಗಿದ್ದು, ಮಗು ಸಹಿತ 5 ಮಂದಿ ಗಂಭೀರ ಗಾಯಗೊಂಡ ಘಟನೆ ಜು.29ರ ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಆಟೋ...
ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿ ಬಳಿ ನಡೆದಿದೆ. ಘಟನೆ ಪರಿಣಾಮ ಜೀಪ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಜೀಪ್ ಚಾಲಕ ದೇವಸ್ಯ ನಿವಾಸಿ ಮನೋಜ್ ಗೌಡ ಕಾಯಗೊಂಡಿದ್ದು ಅವರನ್ನು...
ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಪ್ರಿಯಾ ಎಂದು ಗುರುತಿಸಲಾಗಿದೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ...
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ನಡುವೆ ಅಪಘಾತ ಉಂಟಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಎರಡು ಪ್ರಯಾಣಿಕರಿಗೆ ಗಂಭೀರ ಗಾಯವಾಗಿ, 17 ಜನರಿಗೆ ಸಾಮಾನ್ಯ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗೆಂದು ಬೇರೆ ಬೇರೆ...
ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ತೆಂಕಿಲ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.24 ರಂದು ನಡೆದಿದ್ದು ಅಪಘಾತದಿಂದ ಬೈಕ್ ಸವಾರ ಗಾಯಗೊಂಡಿದ್ದಾರೆ. ಬೈಕ್ ಸವಾರ ತೆಂಕಿಲ ಕೋಡಿಜಾಲು ನಿವಾಸಿ ಆಕಾಶ್...
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ...