ಕುಕ್ಕೆ ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಕಂಟೇನರ್ ಲಾರಿಯೊಂದು ಕಾರಿನ ಮೇಲೆಯೇ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಗುಂಡ್ಯದ ಸಮೀಪ ಬರ್ಚಿನಹಳ್ಳ ಎಂಬಲ್ಲಿ ಈ ಘಟನೆ ನಡೆದಿದ್ದು ಸಿಫ್ಟ್ ಕಾರ್ ಮೇಲೆ ಕಂಟೇನರ್...
ನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ. ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಿಂಚನ(30) ಎಂದು...
ಬೆಂಗಳೂರುನಲ್ಲಿ (Bengaluru) ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ (Electric Bus) ಬೆಂಕಿಗಾಹುತಿಯಾದ (Fire) ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ...
ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ಬೈಕ್ ಗೆ ಬೊಲೆರೋ ಡಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ಬಾಲಕಿ ಮೇಲೆ ಬೊಲೆರೋ ಹರಿದು ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ...
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಹರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ...
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ...
ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ. ಲಾರಿಯೊಂದು ಟಯರ್...
ಸುಳ್ಯ : ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಳ್ಯದ ಸುತ್ತುಕೋಟೆ ಎಂಬಲ್ಲಿ ಸಂಭವಿಸಿದೆ. ದುಗಲಡ್ಕ ಮತ್ತು ಸೋಣಂಗೇರಿ ಮಧ್ಯೆ ಸುತ್ತುಕೋಟೆ ಎಂಬಲ್ಲಿ ಈ ಅಪಘಾತ ನಡೆದಿದ್ದು...
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಐರಾವತ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡು ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ...