ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರ ಸಮೀಪದ ದೋಣೆಗಲ್ ನಲ್ಲಿ ಗುಡ್ಡ ಕುಸಿತ, ಮಣ್ಣಿನಡಿ ಸಿಲುಕಿದ ಓಮ್ನಿ ಕಾರು, ರೋಡ್ ಬ್ಲಾಕ್ ಆಗಿರುತ್ತದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ ...
ಸುಂಟಿಕೊಪ್ಪ ಬಾಳೆಕಾಡು ಯುವಕರು ಮಂಗಳವಾರ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಕೊಡಗು ಎಸ್ಪಿ ಕೆ ರಾಮರಾಜನ್ ಮಾದ್ಯಮಕ್ಕೆ ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿ ಇತ್ತೀಚಿಗೆ ವಾಹನ ಸವಾರರ...
ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) A ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಮೂಲಕ ಅಗ್ನಿ ಅವಘಡದಿಂದ...
ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ...
ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಎಂಎಸ್ ಇಝೇಡ್ ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೀನು ಸಂಸ್ಕರಣ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಫಿಶ್...
ನೆಲ್ಯಾಡಿ, ಜು.13. ಹ್ಯುಂಡೈ ಐ20 ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ....
ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜು.12 ರಂದು ಮಧ್ಯಾಹ್ನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ...
ಬಂಟ್ವಾಳ, ಜುಲೈ 12, 2024 (ಕರಾವಳಿ ಟೈಮ್ಸ್) : ಮಣ್ಣು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಮೀರಿ ಹಿಮ್ಮುಖವಾಗಿ ಚಲಿಸಿಸಿದ ಪರಿಣಾಮ ಅಟೋ ರಿಕ್ಷಾ ಪಾರ್ಕ್ ಗೆ ನುಗ್ಗಿದ ಪರಿಣಾಮ ಪಾರ್ಕ್ ಹಾಗೂ ಅಟೋ ರಿಕ್ಷಾ...
ನೆಲ್ಯಾಡಿ: ಚಹಾ ಕುಡಿಯಲೆಂದು ಹೊಟೆಲ್ ಗೆ ತೆರಳಿ ಲಾರಿಯತ್ತ ಬರುತ್ತಿದ್ದ ಇಬ್ಬರು ಲಾರಿ ಚಾಲಕರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಚಾಲಕರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಜುಲೈ 8 ರಂದು...
ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಈ ಘಟನೆ...