ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಉಜಿರೆಯಲ್ಲಿ ಭೀಕರ ಅಪಘಾ*ತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿ*ಕ್ಕಿ ಹೊಡೆದು ಚಾಲಕ ಮೃ*ತಪಟ್ಟಿರುವ ಘಟನೆ ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಈ ಭೀಕರ ಅಪಘಾ*ತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್...
ಹಿಂಬದಿಯಿಂದ ಲಾರಿಗೆ ಟಿಟಿ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ 12 ಜನರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ನಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ಮೃತರು ಸವದತ್ತಿಗೆ ದೇವರ ದರ್ಶನಕ್ಕೆಂದು ತೆರಳಿದ್ದರು....
ಜೂ 27 ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ. ಮೃತರಲ್ಲಿ ಓರ್ವರನ್ನು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಎಂದು...
ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯ...
ಮಂಗಳೂರಿನಿಂದ ಮೈಸೂರಿಗೆ ಪೇಪರ್ ಲೋಡ್ ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ಅರಂತೋಡು ಬಳಿಯ ತಿರುವಿನಲ್ಲಿ ನಿನ್ನೆ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ವರದಿಯಾಗಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯದ ಕೇಂದ್ರ...
ಬಂಟ್ವಾಳ : ಮೇ .31.ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕ್ಗಳು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ...
ಬಂಟ್ವಾಳ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು...
ಅರಂತೋಡು: ನಾರ್ಕೋಡಿನಿಂದ ಕೋಲ್ಚಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಸುಳ್ಯದ ವರೆಗೆ ಬಸ್ಸಿನಲ್ಲಿ ಬಂದ ಯುವಕರು ಬಸ್ ನಿಲ್ದಾಣದಿಂದ ಕಾರಿನ...
ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ. ನೂತನವಾಗಿ ನಿರ್ಮಾಣಗೊಂಡು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹರೇಕಳ-ಅಡ್ಯಾರ್ ಅಣೆಕಟ್ಟು ಸೇತುವೆಯಲ್ಲಿ ಸಂಭವಿಸಿದ ಮೊದಲ...
ಹಾಸನ : ಟೊಯೋಟಾ ಇಟಿಯೋಸ್ ಕಾರು ಎರಡು ಲಾರಿಗಳ ನಡುವೆ ಸಿಲುಕಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು, ಒಂದು ಮಗು ಸೇರಿ ಕಾರಿನಲ್ಲಿದ್ದ ಒಂದೇ ಕುಟುಂಬದ ಎಲ್ಲ ಆರು ಜನರು ಸಾವಿಗೀಡಾದ...