ಗಣೇಶೋತ್ಸವ ನಡೆಯುತ್ತಿರುವ ಪುತ್ತೂರು ಕಿಲ್ಲೆ ಮೈದಾನದಲ್ಲಿದ್ದ ಅಂಗಡಿಗೆ ನುಗ್ಗಿದ ಕಾರು ಇಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ...
ಪುತ್ತೂರು : ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ...
ಉಪ್ಪಿನಂಗಡಿ : ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿ ಎಂಬಲ್ಲಿ ಕಂಟೈನರ್ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಸಂಭವಿಸಿದೆ. ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣವನ್ನು ಕಳೆದುಕೊಂಡು ಹೆದ್ದಾರಿ ಬದಿಯ ಚರಂಡಿಯತ್ತ...
ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ...
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ.ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು...
ಕಡಬ, ಆ.26. ಖಾಸಗಿ ಬಸ್ಸನ್ನು ಓವಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರದಂದು...
ಅರಂತೋಡು: ಕುಕ್ಕುಂಬಳ ಸೇತುವೆಯಿಂದ ಕೆಳಗಡೆ ಆಟೋ ರಿಕ್ಷಾವೊಂದು ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ವೇಣುಗೋಪಾಲ ದೇವಮೂಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ...
ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಆ.24 ರ ಬೆಳಗ್ಗೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರುಗಳೆರಡು ಜಖಂ ಗೊಂಡಿದ್ದು ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ...
ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಸಮೀಪದ ಶಾಲಾ ಬಾವಿಯಲ್ಲಿ ಪತ್ತೆಯಾದ ಘಟನೆ ಕಡಬದ ಕೇನ್ಯ ಗ್ರಾಮದಿಂದ ವರದಿಯಾಗಿದೆ. ಬೀದಿಗುಡ್ಡೆ ಸಮೀಪ ಕೇನ್ಯ ಶಾಲೆಯ ಬಳಿಯ ನಿವಾಸಿ ಬಾಬು ಪೂಜಾರಿ ಎಂಬವರು ಆ.19 ರ ಮುಂಜಾನೆ...