ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ...
ಮಂಗಳೂರು, ಜೂ. 18 : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತರನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ.ಮೂಲಗಳ ಪ್ರಕಾರ, ಮೃತಪಟ್ಟ...
ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರ್ಕಳ ಹೆರ್ಮುಂಡೆ ಗ್ರಾಮದ ಶಂಕರ ನಾರಾಯಣ ಭಟ್ (58) ಮೃತ...
ದೇಶವನ್ನೇ ಬೆಚ್ಚಿ ಬೀಳಿಸಿದ ಭೀಕರ ವಿಮಾನ ದುರಂತ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಗುರುವಾರ ಮಧ್ಯಾಹ್ನ 1.38 ಕ್ಕೆ ತೆರಳಿದ ಏರ್ ಇಂಡಿಯಾ ವಿಮಾನ AI...
ಬೆಂಗಳೂರು:ಕುಡುಕನೊಬ್ಬ ನಶೆಯಲ್ಲಿ ವಿದ್ಯುತ್ ಕಂಬ ಏರಿ ಪ್ರಾಣ ಬಿಟ್ಟಿರುವ ದುರ್ಘಟನೆ ನೆಲಮಂಗಲ ನಗರದ ಬಿನ್ನಮಂಗಲದ ಬಳಿ ನಡೆದಿದೆ. ಹೌದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಚೆಲ್ಲಟವಾಡಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಎಣ್ಣೆ ನಶೆಯಲ್ಲಿ ತೇಲಾಡುತ್ತಿದ್ದ ವೆಂಕಟೇಶ್...
ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ ಬಳಿ ನಡೆದಿದೆ. ಇಂದು ಶಾಸಕ ಲಕ್ಷ್ಮಣ ಸವದಿ ಅಥಣಿಯಿಂದ...
ವಿಟ್ಲ: ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಯೊಂದರ ಹಿಂಬಾಗಕ್ಕೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರರಿಬ್ಬರ ಪೈಕಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮೇ.3೦ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು...
ಕುದ್ಮಾರು- ಅಲಂಕಾರು ರಸ್ತೆಯ ಶಾಂತಿಮೊಗರು ಎಂಬಲ್ಲಿ ಕಾರು ಮತ್ತು ಮಿನಿ ಟೆಂಪೋ ವಾಹನದ (ಅಶೋಕ್ ಲೈಲ್ಯಾಂಡ್ ದೋಸ್ತ್) ಮಧ್ಯೆ ಅಪಘಾತ ನಡೆದ ಘಟನೆ ಮೇ 28ರಂದು ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಇಂದು ಖಾಸಗಿ ಬಸ್ಸೊಂದು ವ್ಯಾಗನರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೇ.27 ರ ಮುಂಜಾನೆ...
ಹೆಲ್ಮೆಟ್ ತಪಾಸಣೆಗಾಗಿ ಪೊಲೀಸ್ ಬಳಿ ಬೈಕ್ ನಿಲ್ಲಿಸಲು ಹೋದಾಗ ಬೈಕ್ ನಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸರ ಈ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ಕಾರಣವಾಗಿದೆ. ಮಗು ಸಾವಿಗೆ...