ಮಂಗಳೂರು: ಭಾರೀ ಗಾತ್ರದ ಮರದ ಕೊಂಬೆ ಮುರಿದು ಬಿದ್ದು ಪಾರ್ಕ್ ಮಾಡಿರುವ ಎರಡು ಕಾರುಗಳು ಜಖಂಗೊಂಡ ಘಟನೆ ನಗರದ ಕರಂಗಲಪಾಡಿ ಬಳಿಯ ಕೋರ್ಟ್ ಸಂಪರ್ಕ ರಸ್ತೆಯ ಬಳಿ ನಡೆದಿದೆ. ಈ ಘಟನೆ ಮಂಗಳವಾರ ರಾತ್ರಿ 9.30ವೇಳೆಗೆ...
ಮಂಗಳೂರು(ನೆಲ್ಯಾಡಿ) ಮೇ.21 : ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ ಗಾಯ ಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ...
ಪುತ್ತೂರು : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ...
Bantwala: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ನಡೆದಿದೆ. ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ...
ಬೆಳ್ತಂಗಡಿ, ಮೇ 20 ಚಾರ್ಮಾಡಿ ರಸ್ತೆಯ ತಿರುವಿನಲ್ಲಿ ಮುಂದೆ ಸಾಗಲಾಗದೇ 32 ಚಕ್ರದ ಬೃಹತ್ ಕಂಟೈನರ್ ಲಾರಿಯೊಂದು ಸಿಲುಕಿ ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ಭಾನುವಾರ ನಡೆದಿದೆ. ಲಾರಿಯ ಮುಂಭಾಗ...
ಟೆಹ್ರಾನ್: ಅಜರ್ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ...
ಉಪ್ಪಿನಂಗಡಿ: ಅಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿಯ ಪದ್ಮುಂಜದಲ್ಲಿ ನಡೆದಿದೆ. ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29) ಮೃತ ಅಟೋ ಚಾಲಕ. ಪದ್ಮುಂಜಕ್ಕೆ ಬಾಡಿಗೆಗೆಂದು...
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು, ಪೆರ್ನಾಜೆ ಸಮೀಪ ತಿರುವಿನಲ್ಲಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ, ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದಾನೆ. ಮೈಸೂರಿನಿಂದ ಮಂಗಳೂರಿಗೆ ಟೊಮ್ಯಾಟೊ ಹೊತ್ತೊಯ್ಯತ್ತಿದ್ದ ಲಾರಿ ಆನೆಗುಂಡಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದು ಸಮೀಪದ...
Mangaluru:ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಐಸ್ ಕ್ರೀಂ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ರಘುನಂದನ್...
ಸುಬ್ರಹ್ಮಣ್ಯ: ಭಾರೀ ಮಳೆಯ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಮಳೆ ಹಾನಿ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬೀನ್ ಮೊಹಾಪಾತ್ರ ಮತ್ತು ಕಡಬ ತಾಲೂಕು ತಹಸೀಲ್ದಾರ್...