ಪುತ್ತೂರು: ಮುಖ್ಯಮಂತ್ರಿ ಪರಿಹಾರನಿಧಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ವರು ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನಂತೆ ಮೋಕ್ಷಿತ್ ಪೆರಿಗೇರಿ,ನಾಗೇಶ್ ಮೊಟ್ಟೆತಡ್ಕ, ಹಮೀದ್ ತಿಂಗಳಾಡಿ, ಝುಲೈಕ ಬನ್ನೂರು ರವರಿಗೆ ಚೆಕ್...
ಪುತ್ತೂರು.ವಾಹನ ಚಾಲನೆಯ ಸಮಯದಲ್ಲಿ ತಂದೆ ತಾಯಿಯಂದಿರೇ ಪ್ರಮುಖವಾಗಿ ನಿಯಮ ಪಾಲಿಸಬೇಕು. ತಂದೆ-ತಾಯಿ ನಿಯಮ ಉಲ್ಲಂಘಿಸಿದರೆ ಮಕ್ಕಳು ಅದನ್ನೇ ಪಾಲಿಸುತ್ತಾರೆ. ಹೀಗಾಗಿ ಪ್ರತಿಯೊಬ್ಬರ ತಂದೆ-ತಾಯಿ ಸಂಚಾರಿ ನಿಯಮ ಪಾಲಿಸುವ ಮೂಲಕ ಮಕ್ಕಳಲ್ಲಿ ನಿಯಮ ಪಾಲನೆಯ ಜಾಗೃತಿ ಮೂಡಿಸಬೇಕು...
“‘ಸಿಝ್ಲರ್ ಟ್ರೋಫಿ 2024″‘ಗೆ ಕ್ಷಣಗಣನೆ. ಪುತ್ತೂರು :ಜ,19. ಸಾಮೇತಡ್ಕ ಯುವಕ ಮಂಡಲ (ರಿ) ಮತ್ತು ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೇತಡ್ಕ ಜಂಟಿ ಆಶ್ರಯದಲ್ಲಿ, ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ, ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು. ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಓಳಗಾಗಿದ್ದರು. ಅದರಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಾಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ...
ಪುತ್ತೂರು :ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಜ.19...
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ...
ಉಪ್ಪಿನಂಗಡಿ :ಜ19, ಶ್ರೀರಾಮ ಭಜನಾ ಮಂದಿರ ಆದರ್ಶ ನಗರ 34ನೆಕ್ಕಿಲಾಡಿ,ಪುತ್ತೂರು ದ ಕ, ಇದರ 35ನೇ ವರ್ಷದ ಭಜನಾ ವಾರ್ಷಿಕೋತ್ಸವವೂ ದಿನಾಂಕ 22.01.2024ನೇ ಸೋಮವಾರದಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲ್ಲಬೇಕೆಂದು...
ಪತ್ತೂರು:ಜ 18, ಸಂತ ಫಿಲೋಮಿನಾ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರೌಢಶಾಲೆ ಪಾಪೆಮಜಲು ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹಾಗೂ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಅರಿವು ಕಾರ್ಯಕ್ರಮ ಪಾಪೆಮಜಲು ಪ್ರೌಢಶಾಲೆಯಲ್ಲಿ...
ಪುತ್ತೂರು: ಜ 18,ಶ್ರೀ ಆದಿನಾಗ ಬ್ರಹ್ಮ ಮೋಗೇರ್ಕಳ ಧೈವಸ್ಥಾನ (ರಿ.) ಕೋರಿಯ ಬೆಳ್ಳಿಪ್ಪಾಡಿ ಗ್ರಾಮ ಇದರ ಜೀರ್ಣೋದ್ಧಾರ ಕಾರ್ಯಗಳು ಊರ ಪರವೂರ ಭಗವದ್ಭಕ್ತರ ನೆರವಿನಿಂದ ನಡೆಯುತ್ತಿದ್ದು ದೈವಸ್ಥಾನದ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನೆಯನ್ನು ಮೋಗೇರ್ಕಳ ದೈವಸ್ಥಾನದ...
ಪುತ್ತೂರು: ಸಾಮೆತ್ತಡ್ಕ ಯುವಕ ಮಂಡಲದ ಆಶ್ರಯದಲ್ಲಿ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೆತ್ತಡ್ಕ ಇವರ ಸಹಯೋಗದೊಂದಿಗೆ ಯುವಕಮಂಡಲದ ಮಾಜಿ ಅಧ್ಯಕ್ಷ ದಿ. ಶ್ರೀನಾಥ್ ಆಚಾರ್ಯ ಸ್ಮರಣಾರ್ಥ ಹೊನಲು ಬೆಳಕಿನ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ಗಳ ಓವರ್...