ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ...
ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಪಿ.ಬಿ.ಯವರು ಪಿಯುಸಿ ಯಲ್ಲಿ (551 ಅಂಕ) ಡಿಸ್ಟಿಂಕ್ಷನ್ ಪಡೆದಿದ್ದಾರೆ. ಇವರು ಕೊಡಿಯಾಲ ಗ್ರಾಮದ ಬಾಲಕೃಷ್ಣ ಗೌಡ ಕಲ್ಪಡ ಮತ್ತು ಶ್ರೀಮತಿ ರಜನಿ ದಂಪತಿ ಪುತ್ರ. ಬಾಳಿಲ ವಿದ್ಯಾಬೋಧಿನಿ ಪ್ರೌಢ...
ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್....
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಚುನಾವಣೆ ಉಸ್ತುವಾರಿಯಾಗಿ ರೋಷನ್ ರೈ ಬನ್ನೂರು, ಮಹಮ್ಮದ್ ರಿಯಾಜ್ ಪರ್ಲಡ್ಕ, ರಂಜಿತ್ ಬಂಗೇರ ರವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ನೇಮಕ ಗೊಳಿಸಲಾಗಿದೆ.
ಪುತ್ತೂರು :ಏ 9. ಶಾಸಕರಾದ ಅಶೋಕ್ ಕುಮಾರ್ ರೈ ಯವರ ಖಾಸಗಿ ಸಹಾಯಕ ರಂಜೀತ್ ಸುವರ್ಣ ರವರ ಹುಟ್ಟುಹಬ್ಬ ಆಚರಣೆಯನ್ನು ಶಾಸಕ ನೇತೃತ್ವ ದಲ್ಲಿ ಕೋಡಿಂಬಾಡಿ ವಿಕ್ರಂ ಶೆಟ್ಟಿ ಯವರ ಮನೆಯಲ್ಲಿ ಆಚರಿಸಲಾಯಿತು.
ದ ಕ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಮಾರ್ಗದರ್ಶನ ನೀಡಿ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ದ ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್ಭಾಗ್ನಲ್ಲಿ ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.ಬಳಿಕ ಮಾತನಾಡಿದ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಆಯೋಜಿಸಿ ಆದೇಶಿಸಿದ್ದಾರೆ.
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಡಾ.ಎಲ್...
ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಯವರು ಕೆ ಹರೀಶ್ ಆಚಾರ್ಯ ರವರನ್ನು ನಗರ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ನೇಮಕಗೊಳಿಸಿ ಅದೇಶಿಸಿರುತ್ತಾರೆ. ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿಯಾಗಿರುವ ಹರೀಶ್ ಆಚಾರ್ಯ ರವರು MA...