ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ...
ಪುತ್ತೂರು :ಜ 25, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯ ಮೇರೆಗೆ, ‘ಸುಭದ್ರ ಪ್ರಜಾಪ್ರಭುತ್ವಕ್ಕಾಗಿ.ಸರ್ವರ ಪಾಲ್ಗೊಳ್ಳುವಿಕೆ’ ಪ್ರಜಾಪ್ರಭುತ್ವದ ಹಿತಕ್ಕಾಗಿ ನಿಮ್ಮ ಮತ -ನಿಮ್ಮ ದನಿ, ಎಂಬ ಕಾರ್ಯಕ್ರಮ ಜ 25ರಂದು ಗ್ರಾಮ...
ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ...
ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ...
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.25ರಂದು ಮಣ್ಣಾಪು ಇಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಜ.25ರಂದು ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತಮಾನದವರೆಗೆ...
ಜ.24: ಉಭಯ ಜಿಲ್ಲೆಗಳಲ್ಲಿ 9 ಸೀಟು ಗೆಲ್ಲು ವ ವಿಶ್ವಾಸ ಇತ್ತು. ಜಿಲ್ಲೆಯ ಪಲಿತಾಂಶ ಸಮಾಧಾನ ತಂದಿಲ್ಲ. ನಾಯಕರು ಬೂತ್ ಮಟ್ಟದಲ್ಲಿ ಕೆಲಸ ಮಾಡಿ ನಾಯಕರೆಂದು ತೋರಿಸಿಕೊಳ್ಳಬೇಕು. ಬೂತ್ ಮಟ್ಟದಲ್ಲಿ ಕೆಲಸ ಮಾಡಿದವ ಮಾತ್ರ ನಾಯಕ....
ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ದಿನಾಂಕ : 26/01/2024 ನೇ ಶುಕ್ರವಾರ ಸಮಯ: ಮಧ್ಯಾಹ್ನ 2 ರಿಂದ 6ವರೆಗೆ ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ ನಡೆಯಲಿದೆ. ಈ...
ಮೇ 2022ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol-Diesel Price)ಯಾವುದೇ ಬದಲಾವಣೆಯಾಗಿಲ್ಲ ಹೆಚ್ಚುತ್ತಿರುವ ತೈಲ ಬೆಲೆಗಳು(Crude oil price)ಜನರ ಜೇಬಿನ ಮೇಲೆ ಭಾರೀ ಪರಿಣಾಮ ಬೀರುತ್ತಿದ್ದು ಆದರೆ, ಈ ಹೊರೆಯಿಂದ ಶೀಘ್ರದಲ್ಲೇ ಪರಿಹಾರ ಸಿಗುವ ನಿರೀಕ್ಷೆಯಿದೆ....
ಪುತ್ತೂರು :ಜ 24, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಜ, 24ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2023-2024ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಯೋಜನೆ ಮತ್ತು 15ನೇ ಹಣಕಾಸಿನ...
ಪುತ್ತೂರು :ಜ 23, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ದಿನಾಂಕ 22 ಜನವರಿ 2024 ಬೆಳಿಗ್ಗೆ...