ಪುತ್ತೂರು: ಸರಕಾರ ಜನರಿಗೆ ಏನು ಕೊಟ್ಟಿದೆ ಎಂದು ಕೇಳುವವರಿಗೆ ಈಗ ಉತ್ತರ ಕೊಡಬೇಕಾದ ಕಾಲ ಬಂದಿದೆ. ಸರಕಾರ ಜನರಿಗೆ ಕೊಟ್ಟಿರುವ 5 ಗ್ಯಾರಂಟಿಗಳ ವಿಚಾರವನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕಾಗಿದೆ. ಕಾಂಗ್ರೆಸ್...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆ ಆಗಿದೆ. ಈ ಬೆನ್ನಲ್ಲೇ ಇನ್ನುಳಿದ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಅಲರ್ಟ್...
ಇನ್ನೇನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಈಗ ಆ ನಾಯಕರ ಹೆಸರನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ಡಿ. ಕೆ....
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈ ಬೆನ್ನಲ್ಲೇ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ.ಈ ಕುರಿತಂತೆ ಅಧಿಕೃತ ಘೋಷಣೆಯೊಂದು ಬಾಕಿಯಿದ್ದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್...
ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ...
ಮಂಗಳೂರು : ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ರಾಜ್ಯ ಸರಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾರ್ಚ್ 7ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಮಂಗಳೂರು : ರಾಜ್ಯ ನಾಯಕರ ಜೊತೆ ಮಾತುಕತೆ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಜಿಲ್ಲೆ ಅಥವಾ ಪುತ್ತೂರು ಮಂಡಲ ಸ್ಥಾನ ಅಪೇಕ್ಷೆ ಪಟ್ಟಿದ್ದರು ಷರತ್ತು ಹಾಕಿ ಸೇರೊದು ಸರಿಯಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ...
ಫೆಬ್ರವರಿ:02.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆತ್ಮೀಯರಾದ ಸದಾಶಿವ ಉಳ್ಳಾಲ್ ಇಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕಾರ ಮಾಡಿದರು ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು. ಬಿಲ್ಲವ ಮುಖಂಡರು....
ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ೩ ಲಕ್ಷದಿಂದ ೫ ಲಕ್ಷಕ್ಕೆ ಏರಿಸಿತ್ತು, ಶೇ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸಂಘಟನೆ ಬಂಡಾಯ ಸ್ಪರ್ಧೆ ಘೋಷಣೆ ಮಾಡಿದ ಮೇಲೆ, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪ್ರತಿಕ್ರಿಯೆ...