ಪುತ್ತೂರು ಜೂ 29:ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮ ತಿಂಗಳಾಡಿ ಸಂಪರ್ಕಿಸುವ ಆಲಡ್ಕ ಪರಿಸರದಲ್ಲಿ ಜೋರು ಮಳೆಗೆ ಬಿದ್ದ ಮರ ಹಾಗೂ ಬಾಗಿದ ವಿದ್ಯುತ್ ಕಂಬಗಳ ಬಗ್ಗೆ ಸಾರ್ವಜನಿಕರು ಶಾಸಕರ ಕಚೇರಿಗೆ ಮಾಹಿತಿ ನೀಡಿದ್ದರು. ತಕ್ಷಣ ಶಾಸಕರು...
ಪುತ್ತೂರು: ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ 9/11ಕಂದಾಯ ದಾಖಲೆಯನ್ನು ಪುಡಾದಲ್ಲೇ ನೀಡುವಂತೆ ಸರಕಾರಕ್ದಕೆ ಮನವಿ ಮಾಡಿದ್ದು ಮನವಿಗೆ ಸರಕಾರ ತಕ್ಷಣ ಸ್ಪಂದಿಸಿದ್ದು ಶೀಘ್ರದಲ್ಲೇ ಸರಕಾರದಿಂದ ಆದೇಶವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಇಂದು...
ಪುತ್ತೂರು: ಪುತ್ತೂರಿನಿಂದ ಕುಂಬ್ರಕ್ಕೆ ಸಿಟಿ ಬಸ್ ವ್ಯವಸ್ಥೆ ಜೂ. 28 ರಿಂದ ಆರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬೆಳಿಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತೆರಳುವಲ್ಲಿ ಬಸ್ ಸಮಸ್ಯೆಯಾಗುತ್ತಿದ್ದು ಕುಂಬ್ರಕ್ಕೆ ಸಿಟಿ...
ಪುತ್ತೂರು:ಪಂಜಳದಿಂದ ಪರ್ಪುಂಜಕ್ಕೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟು ಹೊಂಡಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕಳೆದ ಕೆಲವು ತಿಂಗಳಿಂದ ಈ ರಸ್ತೆಯು ಸಂಪೂರ್ಣ ಹಾಳಾಗಿತ್ತು. ರಸ್ತೆಯನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಶಾಸಕ ಅಶೋಕ್...
ಬಂಟ್ವಾಳ: ಸಣ್ಣ ನೀರಾವರಿ ಇಲಾಖೆ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟಿನಲ್ಲಿ ಜೀವನದಿ ನೇತ್ರಾವತಿ ನದಿಗೆ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು (ಬ್ರಿಡ್ಜ್ ಕಂ ಬ್ಯಾರೇಜ್) ಪೂರ್ಣಗೊಂಡಿದ್ದು, ಇದು ಎರಡು ಊರಿಗೆ ಬೆಸುಗೆಯಾಗಲಿದೆ ಹಾಗೂ...
ಹತ್ತು ದಿನದೊಳಗೆ ಗ್ರಾಪಂ ನಲ್ಲೇ 9/11 ವ್ಯವಸ್ಥೆ: ಸರಕಾರದ ಭರವಸೆ ಪುತ್ತೂರು: 9/11 ಸಮಸ್ಯೆಗೆ ಕೊನೆಗೂ ಮುಕ್ತಿ ದೊರಕಿದೆ, ಈ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ಮೂಲಕ ಶಾಸಕ ಅಶೋಕ್ ರೈ ಯವರು ಜನ ಸಾಮಾನ್ಯರ...
ಪುತ್ತೂರು ಮೇ,18:ಮಾಣಿ ಮೈಸೂರು ರಾ.ಹೆದ್ದಾರಿ 275 ರ ಕಲ್ಲರ್ಪೆಯ ಅಪಾಯಕಾರಿ ತಿರುವಿನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಯಿತು. ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಇಲ್ಲಿನ ಅಪಾಯದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದರು. ಆ ಬಳಿಕ ಸ್ಥಳ ವೀಕ್ಷಣೆ...
ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಅವರ ಕಛೇರಿಗೆ ಯಾರಾದರೂ, ನನಗೋ ನನ್ನ ಮಗ ಮಗಳಿಗೋ ಅಥವಾ ಇತರ ಯಾರಿಗಾದರೂ ಒಂದು ಕೆಲಸ ಆಗ ಬೇಕಾದರೆ ಅವರ ಬಳಿ ಹೋದರೆ ಸ್ಪಾಟಲ್ಲೇ ಅಧಿಕಾರಿಗಳಿಗೋ ಅಥವಾ ಸಂಬಂಧ...