ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಇಂದಾಜೆ ಬಳಿ ಹೊಸ ರಸ್ತೆ ನಿರ್ಮಾಣದ ವೇಳೆ ತಿರುವನ್ನು ತೆರವು ಮಾಡದೆ ರಸ್ತೆ ನಿರ್ಮಾಣ ಮಾಡಲಾಗಿದೆ. ಇಲ್ಲಿರುವ ತಿರುವನ್ನು ತೆರವು ಮಾಡಿ ನೇರ ರಸ್ತೆ ನಿರ್ಮಾಣ ಮಾಡಬೇಕು ಎಂದು...
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ವೇಳೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿ ಗಳನ್ನು ಜಿಲ್ಲಾಧಿಕಾರಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ....
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ...
ಕಾಣಿಯೂರು: ಪುತ್ತೂರು’ಅಬ್ರಹ್ಮಣ್ಯ-ಮಂಜೇಶ ‘ರ ರಾಜ್ಯ ಹೆದ್ದಾರಿಯಲ್ಲಿ ಕಾಣಿಯೂರು ಪುತ್ತೂರು ಸಂಪರ್ಕ ಕಲ್ಪಿಸುವ ಬೈತಡ್ಕ ಎಂಬಲ್ಲಿ ಹೊಳೆಗೆ ಸೇತುವೆಗೆ ಲೋಕೋಪಯೋಗಿ ಇಲಾಖೆಯಿಂದ ಕೊನೆಗೂ ತಡೆಬೇಲಿ ನಿರ್ಮಿಸುವ ಮೂಲಕ ಬಹುದಿನದ ಬೇಡಿಕೆ ಈಡೇರಿದೆ. ಬೈತಡ್ಕ ಮುಳುಗು ಸೇತುವೆಯ ಒಂದು...
ಸರ್ವೆ ಗ್ರಾಮದ ಕಾಡಬಾಗಿಲು ಬಾವ ರಸ್ತೆ 30 ವರ್ಷಗಳಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ನಾನಾ ಕಾರಣಗಳಿಂದಾಗಿ ಸಾಧ್ಯವಾಗಿರಲಿಲ್ಲ ಈ ವಿವಾದವು ಎಸಿ ಕೋರ್ಟ್ ಡಿಸಿ ಕೋರ್ಟ್ ಸಿವಿಲ್ ಕೋರ್ಟ್ ಹಾಗೂ ವಿವಿಧ ಹಂತದ ಮಾತು ಕತೆಗಳು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...
ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ,...
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ....
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ...
ಹೈಲೈಟ್ಸ್: . ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆಗೆ ಆಹಾರ ಇಲಾಖೆ ನಿರ್ಧಾರ. . ಜೂನ್ ತಿಂಗಳಲ್ಲಿಹೊಸ ಕಾರ್ಡ್ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ. . ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ...