ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ...
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ. ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ, ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ. ಶೆಟ್ಟಿ,, ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಅವರನ್ನು ನಾಮನಿರ್ದೇಶನ...
ಪುತ್ತೂರು: ಸರಕಾರ ಜನರಿಗೆ ಏನು ಕೊಟ್ಟಿದೆ ಎಂದು ಕೇಳುವವರಿಗೆ ಈಗ ಉತ್ತರ ಕೊಡಬೇಕಾದ ಕಾಲ ಬಂದಿದೆ. ಸರಕಾರ ಜನರಿಗೆ ಕೊಟ್ಟಿರುವ ೫ ಗ್ಯಾರಂಟಿಗಳ ವಿಚಾರವನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕಾಗಿದೆ. ಕಾಂಗ್ರೆಸ್...
ಪುತ್ತೂರು: ಸರಕಾರ ಪ್ರತೀ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದರೂ ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯವನ್ನು ಕಡಿತ ಮಾಡಿಲ್ಲ ,ಕಾರ್ಮಿಕರಿಗೆ ವಿವಿಧ ಸೌಲಭ್ಯವನ್ನು ನೀಡುವ ಮೂಲಕ ಕಾರ್ಮಿಕ ಕುಟುಂಬಕ್ಕೆ ದಾರಿ ದೀಪವಾಗಿದೆ ಎಂದು ಶಾಸಕರಾದ ಅಶೋಕ್...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು...
ಪುತ್ತೂರು: ಪುಣಚಾ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್ರೈ ಯವರ ಸಂಧಾನ ಮಾತುಕತೆ ಸಫಲವಾಗಿದ್ದು ,ಈ ರಸ್ತೆಗೆ ೫೦ ಲಕ್ಷ ರೂ ಅನುದಾನವನ್ನು...
ಕರ್ನಾಟಕ ಘನ ಸರಕಾರದ ವತಿಯಿಂದ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮಮತಾ ಗಟ್ಟಿಯವರಿಗೆ ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಬೆಂಗಳೂರು, ಮಾ12: ಉಡುಪಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಇಂದು (ಮಾ12)ಕೆಪಿಸಿಸಿ ಕಚೇರಿ ಬೆಂಗಳೂರಿನಲ್ಲಿ ಸಂಜೆ 4ಗಂಟೆಗೆ ಸರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಕರ್ನಾಟಕ ಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಉಮನಾಥ್ ಶೆಟ್ಟಿ ಪೆರ್ನೆಯವರು ನೇಮಕ. ಇವರನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಶಿಫಾರಸ್ಸಿನ...
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನದ ನಿಯಮಗಳನ್ನು ಗೃಹ ಸಚಿವಾಲಯ ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ತ್ವರಿತ ಪೌರತ್ವಕ್ಕೆ ದಾರಿ ಮಾಡಿಕೊಟ್ಟಿದೆ.ಸಿಎಎ ನಿಬಂಧನೆಗಳ ಅಡಿಯಲ್ಲಿ, ಈ...