ಪುತ್ತೂರು;ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡಬೇಕೆಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಹೋರಾಟಕ್ಕೆ ಮೊದಲ ಜಯ ದೊರಕಿದ್ದು, ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳ ಸಕ್ರಮಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಸರಕಾರ ಅನುಮೋದನೆ ಮಾಡಿದೆ. ಪುತ್ತೂರು...
ಈ ಹಿಂದೆ ರೈಲುಗಳಲ್ಲಿ ಪ್ರಯಾಣ ಮಾಡಬೇಕೆಂದರೆ ಟಿಕೆಟ್ ಕೌಂಟರ್ನಲ್ಲಿ ಗಂಟೆಗಟ್ಟಲೆ ಕ್ಯೂ ನಿಂತು ಟಿಕೆಟ್ ಖರೀದಿ ಮಾಡಬೇಕಿತ್ತು. ಆದರೆ, ಇನ್ಮುಂದೆ ರೈಲ್ವೆ ಸ್ಟೇಷನ್ ಎಂಟ್ರಿ ಗೇಟ್ನಲ್ಲೇ ಕೇವಲ ಮೂರೇ ನಿಮಿಷಗಳಲ್ಲಿ ಟಿಕೆಟ್ ನಿಮ್ಮ ಕೈಗೆ ಸಿಗಲಿದೆ...
ಪುತ್ತೂರು; ಅ.20 ರಂದು ಪುತ್ತೂರಿನಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಪ್ರಮುಖರು ಆಗಮಿಸುವ ಹಿನ್ನೆಲೆಯಲ್ಲಿ ನಗರದ ರಸ್ತೆಗಳ ತೇಪೆ ಮುಚ್ಚುವ ಕಾಮಗಾರಿ ಆರಂಭಗೊಂಡಿದೆ. ಪುತ್ತೂರು ನಗರದ ಪ್ರಮುಖ ರಸ್ತೆ,...
ಪುತ್ತೂರು :: ನಗರದ ಕೇಂದ್ರ ಭಾಗಕ್ಕೆ ಅಂಟಿಕೊಂಡಿರುವ ಬಿರುಮಲೆ ಬೆಟ್ಟವನ್ನುಇನ್ನಷ್ಟು ಆಕರ್ಷಕ, ಪ್ರವಾಸಿಗರನ್ನು ಸೆಳೆಯಲು ಯೋಜನೆ ಸಿದ್ಧವಾಗಿದೆ. ಇಲ್ಲಿಯ ತನಕ ರಾತ್ರಿ ಬೆಳಗದ ಬಿರುಮಲೆ ಬೆಟ್ಟಕ್ಕೆ ಡಿಜಿಟಲ್ ಲೈಟ್ ಟ್ರೀ ಬೆಳಕು ಸೂಸಲು ಅಣಿಯಾಗಿದೆ. ಶಾಸಕ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ...
ಪುತ್ತೂರು; ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳುವಾಜೆ ಶಿವಾಜಿನಗರದಲ್ಲಿ ಕಳೆದ ೧೫ ವರ್ಷಗಳಿಂದ ಈ ಊರಿನ ಸುಮಾರು ೩೦ ಕುಟುಂಬಗಳು ಮನೆಗೆ ಹೋಗುವ ರಸ್ತೆಗಾಗಿ ಸದ್ದಿಲ್ಲದೆ ಹೋರಾಡುತ್ತಿದ್ದರು, ಕಂಡ ಕಂಡ ಜನಪ್ರತಿನಿಧಿಗಳ ಬಳಿ, ಅಧಿಕಾರಿಗಳ ಬಳಿ...
ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆಯ ಅಗತ್ಯವಿದ್ದು ,ಈ ವಿಚಾರವನ್ನು ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ 15 ದಿವಸದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ...
ಮೂಡುಬಿದಿರೆ: ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ 100 ನೇ ಯೋಜನೆಯ ಸಹಾಯ ಹಸ್ತ ವನ್ನು ಮೂಡುಬಿದಿರೆ ತಾಲೂಕಿನ ಇರುವೈಲ್ ನಿವಾಸಿ ಶಾರದ ಅವರಿಗೆ ನೀಡಲಾಯಿತು. ಇವರು...
ಮಂಗಳೂರು: ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಕೋರಿ ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಪ್ರಸ್ತಾವನೆ ಪರಿಶೀಲಿಸುವ ಭರವಸೆ ಸಚಿವರಿಂದ ದೊರೆತಿದೆ. ರಾಜ್ಯದ...
ಪುತ್ತೂರು : ಪುತ್ತೂರು-ಮಂಗಳೂರು ಎಕ್ಸ್ ಪ್ರೆಸ್ ಬಸ್ ಪುತ್ತೂರಿನಲ್ಲಿ ಪ್ರಥಮವಾಗಿ ಜನರ ಬೇಡಿಕೆ ಪ್ರಕಾರ ಆರಂಭಿಸಿದ್ದೇವೆ. ಈ ವ್ಯವಸ್ಥೆ ಎಲ್ಲೂ ಇಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕೆ.ಎಸ್.ಆರ್.ಟಿ.ಸಿಯಿಂದ ಪುತ್ತೂರು-ಮಂಗಳೂರು ಸ್ಟೇಟ್ ಬ್ಯಾಂಕ್...