ಬೆಂಗಳೂರು ; ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇದ್ದ ಸಮಯ ಈಗೆ ವಿಸ್ತರಣೆಯಾಗಿದೆ. ಈ ಕುರಿತಂತೆ ಹಲವು ಗೊಂದಲಗಳಿವೆ. ವಾಹನ ಸವಾರರು ಸಾರಿಗೆ ಇಲಾಖೆಗೆ ಗೊಂದಲ ಪರಿಹಾರ ಮಾಡುವಂತೆ ಮನವಿಗಳನ್ನು ಮಾಡುತ್ತಿದ್ದಾರೆ. ಇದಕ್ಕಾಗಿ ಇಲಾಖೆಗೆ ಈಗ...
ಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ...
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಬೀತಲಪ್ಪು ಎಂಬಲ್ಲಿ ಸರಕಾರಿ ಜಾಗವನ್ನು ಕೆಲವರು ಅತಿಕ್ರಮಿಸಿ ವಾಸ್ತವ್ಯ ಹೂಡಿದ್ದು, ಅದರ ತೆರವು ಕಾರ್ಯಾಚರಣೆ ವಿರೋಧದ ನಡುವೆಯೂ ಉಪ್ಪಿನಂಗಡಿ ಕಂದಾಯ ಹೋಬಳಿಯ ಕಂದಾಯ ನಿರೀಕ್ಷಕ ಚಂದ್ರ ನಾಯ್ಕ ಅವರ ನೇತೃತ್ವದಲ್ಲಿ...
ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ...
ಪುತ್ತೂರು: ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರನ್ನು ಎಸ್.ಪಿ.ಬಿ ಸ್ಟೈಕರ್ಸ್ ಕರ್ಮಿನಡ್ಕ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷರೂ ಆಗಿರುವ ಕೆ.ಎಂ ರೆಂಜಲಾಡಿಯವರನ್ನು ಸಾಮಾಜಿಕವಾಗಿ ಮತ್ತು...
ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ...
ಬೆಂಗಳೂರು : ರಾಜ್ಯದ ಜನತೆಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಏ.1 ರಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಧಾನಸಭೆಯ ಪ್ರಶೋತ್ತರ ವೇಳೆ ಶಾಸಕಿ...
ಪುತ್ತೂರು: ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ ಗುರುವಾರ ನಡೆಯಿತು. ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆಯಲ್ಲಿ ಸುಮಾರು 1.28 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಂಘದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ರವಿಚಂದ್ರ ನೆಲ್ಲಿತ್ತಾಯ...
ಪುತ್ತೂರು: ಫೆಬ್ರವರಿ 18ನೇ ಆದಿತ್ಯವಾರ ಸಮಯ ಮಧ್ಯಾಹ್ನ 2pm ರಿಂದ 5pm ಪೈಲ್ಸ್, ಫಿಷರ್, ಫಿಸ್ತುಲ ಮುಂತಾದ ಗುದ ಸಂಬಂಧಿ ರೋಗಗಳು, ಮಲಬದ್ಧತೆ, ಗುದದ್ವಾರದಲ್ಲಿ ಊತ, ನೋವು, ಕೀವು, ತುರಿಕೆ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಾಣಿಸಿದರೆ...
ಫೆಬ್ರವರಿ 9, 2024 ರಂದು ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು...