ಮಂಗಳೂರು : ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ. ಯು.ಟಿ ಖಾದರ್...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವರ್ಚಸ್ವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆಗೆ ಪಕ್ಷ ಗಡುವು ವಿಧಿಸಿದೆ ಎನ್ನಲಾಗಿದ್ದು, ಕೆಲವು ಷರತ್ತುಗಳನ್ನೂ ಒಡ್ಡಿದೆ. ಇವುಗಳನ್ನು ಒಪ್ಪಿ ಅರುಣ್ ಅವರು ಬಿಜೆಪಿ ಸೇರುತ್ತಾರಾ?...
ಪುತ್ತೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗನ್ನಾಥ ಪಿ, ಸೆಕ್ಷನ್ ಲೀಡರ್, ಮೆಟಲ್ ನಂ 440 ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದರಕ್ಕೆ ಜಿಲ್ಲಾ ಗೃಹರಕ್ಷಕ ದಳದ ಸಮಾದೇಶ್ವರಾದ ಡಾ|| ಮುರಲೀ ಮೋಹನ್ ಚೂಂತಾರು ಶಿಫಾರಸ್ಸು...
ಸುಳ್ಯ :ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಪಕ್ಷದ ಪ್ರಮುಖರು ಸಭೆ ನಡೆಸಿದ್ದಾರೆ....
ಪುತ್ತೂರು: ಬಿರುಮಲೆ ಬೆಟ್ಟವನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡಬೇಕೆನ್ನುವ ಪರಿಕಲ್ಪನೆ ಇದೆ. ಈಗಾಗಲೇ ರೂ.2.50 ಕೋಟಿ ಹಣವು ಸರಕಾರದಿಂದ ಬಿಡುಗಡೆಯಾಗಿದ್ದು ಮುಂದಿನ 15-20 ದಿನಗಳಲ್ಲಿ ಟೆಂಡರ್ ಆಗುವ ಕೆಲಸವಾಗಬೇಕಿದೆ. ಆದ್ದರಿಂದ ಬಿರುಮಲೆ ಬೆಟ್ಟವನ್ನು ರಮಣೀಯವನ್ನಾಗಿಸಿ ಪ್ರೇಕ್ಷಕರ...
ಉಪ್ಪಿನಂಗಡಿ : ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ನಡೆಯುವ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಕರೆ ಮುಹೂರ್ತ ನೆರವೇರಿಸಿದರು.ಈ ವೇಳೆ...
ಪುತ್ತೂರು: ಸ್ವಾರ್ಥ ಹಾಗೂ ಲಾಭದ ದೃಷ್ಟಿಯಿಂದ ದೇಸೀ ಗೋವುಗಳ ಸಂಖ್ಯೆ ಕಡಿಮೆಯಾಗಿದೆ. ನಡೆದಾಡುವ ಔಷದಾಲಯವಾದ ಗೋವುಗಳ ಸಂರಕ್ಷಣೆ ಸಂಸ್ಕೃತಿಯ ಭಾಗವಾಗಬೇಕು. ಗೋ ಸಂರಕ್ಷಣೆಯ ಮನಸ್ಸು – ಸಂಕಲ್ಪ ಮಾಡುವ ಕಾರ್ಯವಾಗಬೇಕು. ಗೋವು ನಾವು ಎಂಬ ಬಗ್ಗೆ...
ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ ಭಾರತ ರತ್ನ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...
ಮಂಗಳೂರು(ನವದೆಹಲಿ): ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ...
ಪುತ್ತೂರು: ಜಿಲ್ಲೆಯಲ್ಲಿರುವ ಗೋಮಾಳಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಪುತ್ತೂರು ದೇವಸ್ಥಾನಕ್ಕೆ 1910ಎಕ್ರೆ ಜಾಗವನ್ನು ಹಸ್ತಾಂತರ ಮಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಮುಂದಿನ ಅಭಿವೃದ್ಧಿಕಾರ್ಯಗಳು ನಡೆಯಲಿದೆ. ಜನರಿಗೆ ಗೋವಿನ ಬಗ್ಗೆ ಜಾಗೃತಿ...