ಪುತ್ತೂರು: ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಸುಮಾರು 8 ಎಕರೆ ಜಾಗದಲ್ಲಿ ಕಾರ್ಮಿಕರ ವಸತಿ ಶಾಲೆಯನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಸರ್ಕಾರ₹ 75 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಈ ಪೈಕಿ ₹ 40 ಕೋಟಿಯ ಕಾಮಗಾರಿಯ...
ಇಂದಿನಿಂದ ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್...
ರಸ್ತೆ ಹೊಂಡ ಗುಂಡಿ ಮುಚ್ಚಲು ಬರಲಿದೆ ಹೊಸದಾಗಿ ಸಂಶೋಧನೆಗೊಂಡ ‘ಇಕೋಫಿಕ್ಸ್ ಕೆಮಿಕಲ್ ಪುತ್ತೂರು: ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೊಂಡ ಗುಂಡಿಗಳು ಬಿದ್ದಿವೆ. ಅದನ್ನು ಖಾಯಂ ಆಗಿ ಮುಚ್ಚುವ ನಿಟ್ಟಿನಲ್ಲಿ ಹೊಸದಾಗಿ ಸಂಶೋಧನೆಗೊಂಡ ಇಕೋಫಿಕ್ಸ್ ಎಂಬ ಕೆಮಿಕಲ್ ಬಂದಿದ್ದು...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸರಕಾರಿ ಶಾಲೆಯ ಹತ್ತಿರ ರಸ್ತೆಅಭಿವೃದ್ಧಿಯಾಗುವಾಗ ಕಣಿಗಳು ಬ್ಲಾಕ್ ಆಗಿ, ನೀರು ರಸ್ತೆಯಲ್ಲಿ ಹರಿಯುವುದುದನ್ನು ಗಮನಿಸಿದ ಶಾಸಕರು, ಪಕ್ಕದ ಮನೆಯಿಂದ ಹಾರೆ ಯನ್ನು ತೆಗೆದುಕೊಂಡು ಬಂದು ಸರಿ ಮಾಡುವ ಕೆಲಸ ಮಾಡಿದರು....
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ ರೂ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ರೂ ನೀಡುವಂತೆ ಮನವಿಯಲ್ಲಿ ಪ್ರಸ್ತಾಪ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಿಡಬ್ಲ್ಯುಡಿ ರಸ್ತೆ ಅಭಿವೃದ್ಧಿ, ಹಾರಾಡಿ ರೈಲ್ವೇ ಸೇತುವೆ ಅಭಿವೃದ್ಧಿ ಹಾಗೂ...
ಬಿಳಿಯೂರಿನ ಸರಕಾರಿ ಪ್ರಾಥಮಿಕ ಶಾಲೆಯಿಂದ ಮಾಡತ್ತಾರು ಪ್ರೌಢ ಶಾಲೆಯ ಭಾಗವನ್ನು ಸಂಪರ್ಕಿಸುವ ರಸ್ತೆಯು ಕೋಡ್ಲೆ ಪ್ರದೇಶದಲ್ಲಿ ಮಳೆ ನೀರಿನ ಕೊರೆತಕ್ಕೆ ಸಿಲುಕಿ ಚರಂಡಿ ನಿರ್ಮಾಣಗೊಂಡು ಶಾಲಾ ಮಕ್ಕಳ, ಹಾಲು ಉತ್ಪಾದಕರ ಹಾಗೂ ಇತರ ಎಲ್ಲಾ ಪಾದಾಚಾರಿಗಳ...
ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಬಗ್ಗೆ ಸರಕಾರ ಅಧ್ಯಯನ ತಂಡ ರಚನೆ ಮಾಡುವುದಾಗಿ ಹೇಳಿದೆ. ಈ ತಂಡದಲ್ಲಿ ಕರ್ನಾಟಕ ತುಳು ಅಕಾಡೆಮಿ ಸದಸ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು...
ಪುತ್ತೂರು: ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ವಿಶೇಷ ಯೋಜನೆಯಡಿ 20 ಕೋಟಿ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ನಗರಾಭಿವೃದ್ದಿ ಸಚಿವ ರಹೀಂ ಖಾನ್ ಅವರಿಗೆ ಮನವಿ ಮಾಡಿದ್ದಾರೆ. ...
ಪುತ್ತೂರು: ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ವಿಚಾರದಲ್ಲಿ ವೇಗತೆ ಹೆಚ್ಚಿಸುವುದು ಮತ್ತು 45 ದಿನದೊಳಗೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಆರ್ಥಿಕ ಇಲಾಖೆಯ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ...