ಸ್ವಚ್ಚತೆ ಕಾಪಾಡದವರಿಗೆ ನಿರ್ದಾಕ್ಷಿಣ್ಯ ಕ್ರಮ : ಶ್ರೀಕಾಂತ್ ಬಿರಾವು ಪುತ್ತೂರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ...
ಪುತ್ತೂರು: ಜ.19 : ಪುತ್ತೂರು ನಗರದ ಮುಖ್ಯ ರಸ್ತೆಗಳಲ್ಲಿ ಪ್ಯಾಚ್ ವರ್ಕ್ ಕಾಮಗಾರಿ ಸಮರೋಪಾದಿಯಲ್ಲಿನಡೆಯುತ್ತಿದೆ. ಶಾಸಕ ಅಶೋಕ್ ರೈ ಸೂಚನೆ ಮೇರೆಗೆ ನಗರದ ಒಳಗಿನ ಎಲ್ಲಾ ರಸ್ತೆಗಳಿಗೂ ಪ್ಯಾಚ್ ವರ್ಕ್ ಕಾಮಗಾರಿ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಸಂಜೆ ಬಿ.ಸಿ.ರೋಡ್ ನಿಂದ ಅಡ್ಡಹೊಳೆ, ಮಾಣಿಯಿಂದ ಬಿ.ಸಿ.ರೋಡ್ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ,...
ದಿನಾಂಕ 13-01-2025 ರ ಸೋಮವಾರ ಬೆಳಿಗ್ಗೆ 10:00 ಗಂಟೆಯಿಂದ ಅಪರಾಹ್ನ 2ರವರೆಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಪಂಚ ಗ್ಯಾರಂಟಿ ಯೋಜನೆಗಳ ನೋಂದಾವಣಿಗೆ ಬಾಕಿ ಇರುವ ಮತ್ತು...
ಅಡಿಕೆ ಕ್ಯಾನ್ಸರ್ಕಾರಕ ಅಲ್ಲ, ಬದಲಾಗಿ ಅಡಿಕೆಯಿಂದ ಕ್ಯಾನ್ಸರ್ ಕಣಗಳು ತಟಸ್ಥಗೊಳ್ಳುತ್ತವೆ ಎನ್ನುವ ಮಹತ್ವದ ಅಂಶವನ್ನು ಈ ಕುರಿತು ಅಧ್ಯಯನ ನಡೆಸಿದ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರು ಕಂಡುಕೊಂಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೆಲವು ದಿನಗಳ ಹಿಂದೆ ಅಡಿಕೆಯನ್ನು...
ಹೊಸ ವರ್ಷದೊಂದಿಗೆ ಎರಡು ವಿಮಾನಗಳು ಸಂಚರಿಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು, ಏರ್ ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರಿನಿಂದ ಸಿಂಗಪುರಕ್ಕೆ ವಿಮಾನಯಾನ ಪ್ರಾರಂಭಿಸಲಿದೆ. ಜನರ ಬಹುವರ್ಷಗಳ ಈ...
ಆಯುಷ್ ಆಸ್ಪತ್ರೆಗೆ 1.27 ಎಕ್ರೆ ಶಾಸಕ ಅಶೋಕ್ ಕುಮಾರ್ ರೈ ಯವರಿಂದ ಜಾಗದ ಪಹಣಿ ಹತ್ತಾಂತರ ಪುತ್ತೂರು: ಸುಮಾರು ನಾಲ್ಕೈದು ವರ್ಷಗಳಿಂದ ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪುತ್ತೂರಿನಲ್ಲಿ ವಾಹನ ಚಾಲನಾ ಪರೀಕ್ಷಾರ್ಥಕ್ಕೆ ಸೆನ್ಸಾರ್...
ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ಆರ್ಟಿಒ ಟ್ರ್ಯಾಕ್ : ಮಂಜೂರಿಗೆ ಸರಕಾರಕ್ಕೆ ಮನವಿ ಪುತ್ತೂರು: ಪುತ್ತೂರಿಗೆ ಆರ್ ಟಿ ಒ ಟ್ರ್ಯಾಕ್ ಮಂಜೂರುಗೊಳಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಸಲ್ಲಿಸಿದರು. ಪುತ್ತೂರು ಹೋಬಳಿಯ...
ಪುತ್ತೂರು: ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ...
ದಿನಾಂಕ ನವೆಂಬರ್ 28 ರಂದು ಗ್ರಾಮಜನ್ಯದ ನೂತನ ಲೋಗೋ ಅನಾವರಣ ಕಾರ್ಯಕ್ರಮ ಪುತ್ತೂರು ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ಮುಳಿಯ ಸಂಸ್ಥೆಯ ಮುಂದಿನ...