ಪುತ್ತೂರು: ಕೆಲವು ರೂಟ್ ಗಳಲ್ಲಿ ಬಸ್ಸು ಹೋಗುತ್ತಿಲ್ಲ ,ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳಿದೆ ಯಾವ ರೂಟುಗಳಲ್ಲೂ ಬಸ್ ಸಮಸ್ಯೆ ಆಗಬಾರದು, ಯಾರಿಗೂ ತೊಂದರೆಯಾಗಬಾರದು ಇದಕ್ಕೆ ಬೇಕಾಗಿ ಏನು ಮಾಡ್ತೀರೋ ಆ ವ್ಯವಸ್ಥೆ ಮಾಡಿ ಎಂದು...
ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ಮಾಡಲಾಗಿದೆ. 33 ಡಿವೈಎಸ್ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು ನಗರ ಠಾಣೆಯ ಇನ್ಸ್...
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರವನ್ನು ಪುತ್ತೂರು ಶಸಕರಾದ ಅಶೋಕ್ ರೈಯವರು ಉದ್ಘಾಟಿಸಿದರು.ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು ೧೩ ಲಕ್ಷ ರೂ ವೆಚ್ಚದಲ್ಲಿ...
ಪುತ್ತೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಮನೆ ಸೈಟ್ ಗೆ ಜಾಗ ಗುರುತಿಸುವಂತೆ ಕಂದಾಯ ಇಲಾಖೆಗೆ ಶಾಸಕರಾದ ಅಶೋಜ್ ರೈ ಸೂಚನೆ ನೀಡಿದರು. ಕ್ಷೇತ್ರದಲ್ಲಿಮನೆ ಕಟ್ಟಲು ಜಾಗವಿಲ್ಲದೆ ನೂರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ಇದ್ದಾರೆ. ಹಲವು...
ಪುತ್ತೂರು; ಗ್ರಾಮೀಣ ಭಾಗದ ಬಡವರು ಸರಕಾರಿ ಜಾಗದಲ್ಲಿಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು, 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಡೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ...
ಪುತ್ತೂರು: ಮಂಗಳೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ತಡ ರಾತ್ರಿ ಕುಂಬ್ರ ಬಳಿ ಕೆಟ್ಟು ನಿಂತಿದ್ದು ಮಾಹಿತಿ ಅರಿತ ಶಾಸಕರು ತಕ್ಷಣ ಪರ್ಯಾಯ ವ್ಯವಸ್ಥೆ ಮಾಡುವ ಮೂಲಕ ಸಾರ್ವತ್ರಿಕ ಶ್ಲಾಘನೆಗೆ ಪಾತ್ರರಾಗಿದ್ದಾರೆ....
ಪುತ್ತೂರು: ನಾನು ಗೆಜ್ಜೆಗಿರಿಯ ಭಕ್ತನಾಗಿ ಇಲ್ಲಿನ ಗರಡಿ ರಸ್ತೆ ಕಾಂಕ್ರಿಟೀಕರಣಕ್ಕೆ 15 ಲಕ್ಷ ರೂ ಅನುದಾನವನ್ನು ನೀಡಿದ್ದೇನೆ. ಚುನಾವಣೆಗೆ ಮುನ್ನವೂ ಈ ಕ್ಷೇತ್ರಕ್ಕೆ ಬಂದಿದ್ದೇವೆ. ನನಗೆ ಆಶೀರ್ವಾದ ಮಾಡಿದ್ದು, ನಾನೀಗ ಶಾಸಕನಾಗಿದ್ದೇನೆ, ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ...
ಪುತ್ತೂರು: ಸಂಟ್ಯಾರ್ನಿಂದ ಪಾಣಾಜೆಗೆ ತೆರಳುವ ಬಳಕ್ಕ ಎಂಬಲ್ಲಿ ರಸ್ತೆಯು ಅಪಾಯಕಾರಿಯಾಗಿದ್ದು ಇಲ್ಲಿ ಪದೇ ಪದೇ ಅಪಘಾತ ಉಂಟಾಗುತ್ತಿದೆ. ರಸ್ತೆ ನಿರ್ಮಾಣದ ವೇಳೆ ಇಲ್ಲಿರುವ ಅಪಾಯವನ್ನು ತೆರವು ಮಾಡದೇ ಇರುವ ಕಾರಣ ಇಲ್ಲಿ ಅನೇಕ ಜೀವಗಳು ಬಲಿಯಾಗಿದ್ದು...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3...
ದಕ್ಷಿಣ ಕನ್ನಡ ಜಿಲ್ಲೆಗೆ ನಿಗಮ ಮಂಡಳಿ ಸ್ಥಾನಮಾನ ದೊರಕಿಲ್ಲ. ಕೆ.ಸಿ.ವೇಣುಗೋಪಾಲ್ ಪಟ್ಟಿಯಲ್ಲಿದ್ದ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಕೈ ಬಿಟ್ಟಿರುವ ಕುರಿತು ಇದೀಗ ಪ್ರಶ್ನೆ ಎದ್ದಿವೆ. ಕೆ.ಸಿ.ವೇಣುಗೋಪಾಲ್ ಪಟ್ಟಿಯಲ್ಲಿ ಖಾದರ್ ಆಪ್ತೆ ಮಮತಾ ಗಟ್ಟಿ ಅವರು...