ಆಶೀರ್ವಾದ ಎಂಟರ್ಪ್ರೈಸಸ್ ಇದರ ಆಶ್ರಯದಲ್ಲಿ ನಡಯುತ್ತಿರುವಂತಹ ಆಶೀರ್ವಾದ lucky scheme.. ಮನೆ ಎಂಬೋದೊಂದು ಎಲ್ಲರ ಕನಸು ಅದನ್ನು ನೀವು ಅದೃಷ್ಟ ವಾಗಿ ಪಡೆಯಲು ನಿಮ್ಮ ಜೊತೆ ಕೈ ಜೋಡಿಸಲು ಆಶೀರ್ವಾದ ಎಂಟರ್ಪ್ರೈಸಸ್ ನಿಮ್ಮ ಮುಂದಿಟ್ಟಿದೆ..ಅದು ಮಾತ್ರ...
ಪುತ್ತೂರು: ಜ19,ಪುತ್ತೂರಿನ ಹೃದಯ ಭಾಗವಾದ ಹಾಗೂ ಗೇರು ಸಂಶೋಧನಾ ಕೇಂದ್ರ ಹೋಗುವರಸ್ತೆಯಲ್ಲಿ ಪಾಲುಬಿದ್ದ ಪ್ರಯಾಣಿಕರ ಬಸ್ ತಂಗುದಾನ ಕಂಡುಬರುತ್ತದೆ, ಇದು ಪುತ್ತೂರು ನಗರಸಭೆಯ ವ್ಯಾಪ್ತಿಗೆ ಒಳಪಟ್ಟ ಕಾರಣ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಆ ಭಾಗದ ನಗರಸಭಾ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು. ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಓಳಗಾಗಿದ್ದರು. ಅದರಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಾಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ...
ಪುತ್ತೂರು :ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಜ.19...
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ...
ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಹಾಗೂ ಸಂಘ ಪರಿವಾರದವರು ಅಯೋಧ್ಯೆಯ ಅಪೂರ್ಣ ರಾಮ ಮಂದಿರದಲ್ಲಿ ತರಾತುರಿಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮಾಡಲು ಹೊರಟಿರುವುದು ಹಿಂದೂ ಸಮಾಜಕ್ಕೆ, ನೈಜ ರಾಮಭಕ್ತರಿಗೆ ಮಾಡುವ...
ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾದ ರಾಜ್ಯ ಸರ್ಕಾರ ಇದೀಗ ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ...
ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಯುವ ಕ್ರೀಡಾ ಪಟು ರವಿ ಮುರುಳ್ಯ ಅವರಿಗೆ ಸರ್ವೆ ಸೌಹಾರ್ದ ವೇದಿಕೆ ವತಿಯಿಂದ ಕ್ರೀಡಾಭಿಮಾನಿಗಳ ಸಹಕಾರದಿಂದ ಸಂಗ್ರಹಿಸಲಾದ ರೂ.10,000 ಮೊತ್ತವನ್ನು ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರು...
ಉಪ್ಪಿನಂಗಡಿ :ಜ19, ಶ್ರೀರಾಮ ಭಜನಾ ಮಂದಿರ ಆದರ್ಶ ನಗರ 34ನೆಕ್ಕಿಲಾಡಿ,ಪುತ್ತೂರು ದ ಕ, ಇದರ 35ನೇ ವರ್ಷದ ಭಜನಾ ವಾರ್ಷಿಕೋತ್ಸವವೂ ದಿನಾಂಕ 22.01.2024ನೇ ಸೋಮವಾರದಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲ್ಲಬೇಕೆಂದು...
ಪತ್ತೂರು:ಜ 18, ಸಂತ ಫಿಲೋಮಿನಾ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರೌಢಶಾಲೆ ಪಾಪೆಮಜಲು ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹಾಗೂ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಅರಿವು ಕಾರ್ಯಕ್ರಮ ಪಾಪೆಮಜಲು ಪ್ರೌಢಶಾಲೆಯಲ್ಲಿ...