ಪುತ್ತೂರು: ಎಂ ಆರ್ ಪಿ ಎಲ್ ಸಂಸ್ಥೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳಿಗೆ ಒಟ್ಟು ಮೂರು ಕೋಟಿ ಅನುದಾನ ಬಂದಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಮುಂಡೂರು ಸರಕಾರಿ ಹಿ ಪ್ರಾ ಶಾಲೆಯಲ್ಲಿ...
ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಮುಂಡೂರು ಗ್ರಾಮದ...
ಪುತ್ತೂರು: ಸಂಪ್ಯ ಠಾಣೆಯ ಮುಂಭಾಗದಲ್ಲಿ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಶಾಸಕರಾದ ಅಶೋಕ್ ರೈ ಯವರು ರೂ 5 ಲಕ್ಷ ಅನುದಾನ ಮೀಸಲಿರಿಸಿದ್ದು ಶಾಸಕರರಿಗೆ ಚಾಲಕರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ರಿಕ್ಷಾ ತಂಗುದಾಣ...
ಬೆಂಗಳೂರು: ಮಧ್ಯವರ್ತಿಗಳನ್ನು ಬಳಿ ಸೇರಿಸದೇ ಜನರ ಸೇವೆ ಮಾಡಿ, ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪುತ್ತೂರು: ಚುನಾವಣೆಯ ಸಂದರ್ಭ ಏನು ಭರವಸೆ ನೀಡಿದ್ದೆನೋ ಅದನ್ನು ಇವತ್ತು ಪ್ರಾಮಾಣಿಕವಾಗಿ ಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನನ್ನ ಕನಸಿನ ಸಭೆಯಾಗಿದೆ. ಅದೇ ರೀತಿ ಸಮಾರು ಏಳೆಂಟು ವರ್ಷಗಳಿಂದ ಬಾಕಿಯಾಗಿದ್ದ ಕಡತಗಳನ್ನು ಕೂಡಾ ಕ್ಲೀಯರ್ ಮಾಡಿ...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಅನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದ್ದು, ಒಟ್ಟಾರೆಯಾಗಿ 30 ಸಾವಿರ ಡೋಸ್ ಲಸಿಕೆ ಸರಬರಾಜು ಮಾಡಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್...
ವಿಟ್ಲ,ಜ1:ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆ ಯ ಸಂದರ್ಭ ದಿನಾಂಕ 15-01-2024 ರಂದು ಸೋಮವಾರ *ಸಮರ್ಪಣ್* ವಿಟ್ಲ ಅರ್ಪಿಸುವ ಕಲಾ ಕಾಣಿಕೆ *ಶಾಂಭವಿ* ನಾಟಕದ ಆಮಂತ್ರಣ ವನ್ನು ಈ ದಿನ 01-01-2024 ಸೋಮವಾರ ಸಂಜೆ 6-00...
ಪುತ್ತೂರು: ಮಕ್ಕಳಿಗೆ ನೀಡುವ ಶಿಕ್ಷಣ ಗುಣಮಟ್ಟದಿಂದ ಕೂಡಿರಬೇಕು, ಗುಣಮಟ್ಟದ ಶಿಕ್ಷಣ ಪಡೆದ ಮಕ್ಕಳು ಭವಿಷ್ಯದಲ್ಲಿ ಸಾಧನೆ ಮಾಡುತ್ತಾರೆ ಎಂದು ಶಾಸಕ ಅಶೋಕ್ ಕುಮಾರ್ ಹೇಳಿದರು. ಡಿ.30ರಂದು ನಡೆದ ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ.ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್...
ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಮಂದಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ ನೋಡಿ!! ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಕುರಿತು ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದ್ದು, ಇದಾದ ಬಳಿಕ ಫಲಿತಾಂಶ ಹೊರಬೀಳಲಿದೆ ಎಂದು ಎನ್.ಪಿ.ಎಸ್. ನೌಕರರ...