ಪುತ್ತೂರು: ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸೆ.7ರಿಂದ 9ರವರೆಗೆ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರಾಮ ಪಂಚಾಯತ್ ಕೈ ಜೋಡಿಸಿದೆ. ಗಣೇಶೋತ್ಸವದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ನವರು ಸೇಡಿಯಾಪುನಿಂದ ಶಾಂತಿನಗರದವರೆಗೆ ಸೆ.7ರಂದು...
ಪುತ್ತೂರು: ಕೂಡುರಸ್ತೆಯಿಂದ ತಿಂಗಳಾಡಿಗೆ ಹೋಗುವ ರಸ್ತೆ ಬದಿಯಲ್ಲಿ ಧರೆ ಕುಸಿತದ ಮಣ್ಣು ತೆರವುಗೊಳಿಸದ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ತೊಂದರೆಯುಂಟಾಗಿದ್ದು, ಅಪಘಾತ ಸಂಭವಿಸುವ ಸಾಧ್ಯತೆಯೂ ಹೆಚ್ಚಾಗಿದೆ. ತಿಂಗಳ ಹಿಂದೆ ಭಾರೀ ಮಳೆಯ ಸಂದರ್ಭ ಕೂಡುರಸ್ತೆ- ತಿಂಗಳಾಡಿ ಮಧ್ಯೆ...
ಬಿಜೆಪಿ ಆಡಳಿತದಲ್ಲಿ ಅಭಿವೃದ್ದಿ ಶೂನ್ಯವಾಗಿತ್ತು: ಮಹಮ್ಮದಾಲಿ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಟ್ಟು ೪.೬೪ ಕೋಟಿ ರೂ ವಿವಿಧ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದ್ದು ನಗರಸಭಾ ವ್ಯಾಪ್ತಿಯಲ್ಲಿ ಅಭಿವೃದ್ದಿ ಪರ್ವ ಆರಂಭವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಪುತ್ತೂರು: ದ.ಕ.ಜಿಲ್ಲೆಯ ಮಂಗಳೂರು ಬಿಟ್ಟರೆ ಪುತ್ತೂರು ಅತೀ ದೊಡ್ಡ ಪಟ್ಟಣವಾಗಿರುತ್ತದೆ. ಪುತ್ತೂರಿನ ಹಲವಾರು ಹಿರಿಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರುತ್ತಾರೆ. ಸಹಕಾರ ಚಳುವಳಿ ಕೂಡ ಪುತ್ತೂರಿನಿಂದ ಪ್ರಾರಂಭವಾದ ಇತಿಹಾಸವಿರುತ್ತದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿರುವ ಪುತ್ತೂರಿನ...
ಪುತ್ತೂರು: ಕೊರೋನಾ ಸಮಯದಲ್ಲಿ ಸ್ಥಗಿತಗೊಂಡಿದ್ದ ಪುತ್ತೂರು – ಅಳಿಕೆ ಬಸ್ ಸಂಚಾರ ಆ.30 ರಿಂದ ಆರಂಭವಾಗಿದ್ದು ಅಳಿಕೆಯಲ್ಲಿ ಗ್ರಾಮಸ್ಥರು ಸ್ವಾಗತಿಸಿದರು ಕೊರೊನಾ ಬಳಿಕ ಸ್ಥಗಿತಗೊಂಡಿದ್ದ ಕೆಎಸ್ ಆರ್ ಟಿ ಸಿ ಬಸ್ ವ್ಯವಸ್ಥೆಯನ್ನು ಪುನರಾರಂಭ...
ಪುತ್ತೂರು: ತುಳುವನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್ ಅವರ ಜೊತೆ ಶಾಸಕ ಅಶೋಕ್ ರೈ...
ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಐ ಟಿ ಐ ಸಂಸ್ಥೆಯನ್ನು ಮಂಜೂರುಮಾಡಿ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ...
ಕರಾವಳಿ ಜನರ ಬೇಡಿಕೆಗೆ ಎಳ್ಳು ನೀರು ಬಿಟ್ಟು ಕೊನೆಗೂ “ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಶೀಘ್ರದಲ್ಲೇ ನಡೆಯಲಿದೆ. ಹಾಸನ ಜಿಲ್ಲೆ...
ಆ.21- ಸವಣೂರು ಗ್ರಾ.ಪಂ.ಕಚೇರಿ. ಆ.22 ನೆಟ್ಟಣಿಗೆ ಮುಡೂರು ಗ್ರಾ.ಪಂ.ಕಚೇರಿ. ಆ.23ಬೆಟ್ಟಂಪಾಡಿ ಗ್ರಾ.ಪಂ.ಸಭಾಭವನ ಪುತ್ತೂರು: ಕೆ.ಇ.ಆರ್.ಸಿ. ಹಾಗೂ ರಾಜ್ಯ ಸರಕಾರದ ಆದೇಶದಂತೆ ಮೆಸ್ಕಾಂ ಇಲಾಖೆಯ ಎಲ್ಲಾ ಕೃಷಿ ನೀರಾವರಿಯ ಪಂಪ್ ಸೆಟ್ ಗಳಿಗೆ ಸಹಾಯಧನವನ್ನು ಮುಂದುವರಿಸಲು ಆಧಾರ್...
ಪುತ್ತೂರು: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಗೆ ವ್ಯಾಪ್ತಿಗೊಳಪಟ್ಟ ಖಾಲಿ ಇರುವ 11 ಕಾರ್ಯಕರ್ತೆ ಹುದ್ದೆ ಹಾಗೂ 45 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ.19ರಿಂದ ಸೆ.18ರವರೆಗೆ ಅರ್ಜಿ ಸಲ್ಲಿಸಬಹುದು. ಖಾಲಿ...