ಪುತ್ತೂರು :ಆ 7,ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಅಶೋಕ್ ಕುಮಾರ್ ರೈ ಇವರಿಂದ ಪಾಶುಸಂಗೋಪನ (1962 ) ರ ಎಲ್ಲಾ ಸಿಬ್ಬಂದಿ ಗಳಿಗೆ ಒಂದನೇ ವರ್ಷದ ಯಶಸ್ಸು ಗೆ ಶುಭಹಾರೈಸಿದರು. ಎಲ್ಲಾ ರೈತ...
ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು...
ಮಂಗಳೂರು ಅಗಸ್ಟ್ 06: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ...
ಸುಬ್ರಹ್ಮಣ್ಯ : ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಸ್ಥಳದಲ್ಲಿ ರೈಲು ಎಂಜಿನ್ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ರೈಲು ಮಾರ್ಗದಲ್ಲಿ...
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಲಗಲಕಟ್ಟ ಎಂಬಲ್ಲಿ ಮಳೆಗೆ ರಸ್ತೆ ಬದಿ ಕುಸಿದು ಸಂಚಾರಕ್ಕೆ ಅಡಚಣೆಯಾಗಿದ್ದು ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. ...
ಪುತ್ತೂರು: ಗುಡ್ಡ ಕುಸಿತದ ಪುತ್ತೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ- ಬಪ್ಪಳಿಗೆಯಲ್ಲಿ ಸದ್ಯ ರಸ್ತೆ ಕ್ಲೀಯರ್ ಆಗಿದೆ. ಬೆಳಗ್ಗಿನಿಂದ ಮಧ್ಯಾಹ್ನದ ತನಕ 4 ಜೆಸಿಬಿಗಳು, 1 ಹಿಟಾಚಿಯಿಂದ ಸತತ 9 ಗಂಟೆ ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದು,...
ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ ೨೭೫ ರ ಕೌಡಿಚ್ಚಾರ್ ಸಮೀಪದ ಮಡ್ಯಂಗಳದಲ್ಲಿ ಧರೆ ಕುಸಿದು ಸಂಚಾರಕ್ಕೆ ಅಡಚಣೆಯಾದ ಘಟನೆ ಜು. ೩೦ ರಂದು ನಡೆದಿದ್ದು ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರೈಯವರು ಜು. ೩೧...
ಪುತ್ತೂರು: ಮಂಗಳವಾರ ಎಲ್ಲೆಡೆ ದಾರಾಕಾರ ಮಳೆ ಸುರಿದಿದೆ. ಬಹುತೇಕ ಕಡೆಗಳಲ್ಲಿ ಹೊಳೆ,ನದಿಗಳು ತುಂಬಿ ಹರಿಯುತ್ತಿತ್ತು. ಕೆಲವು ಕಡೆಗಳಲ್ಲಿ ಗಾಳಿಯೂ ಬೀಸಿತ್ತು. ಮಂಗಳವಾರ ಇಡೀ ದಿನ ಜನ ಆತಂಕದಲ್ಲೇ ಕಳೆಯುವಂತಾಗಿತ್ತು. ಮಳೆಗೆ ಏನಾಗುತ್ತದೋ ಎಂಬ ಭಯ ಪ್ರತೀಯೊಬ್ಬರನ್ನೂ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಕಿರಿಯ ಶಾಲೆಯ ಶಿಥಿಲಾವಸ್ಥೆಯ 3 ಕೊಠಡಿಗಳನ್ನು ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ. ...
ಪುತ್ತೂರು:ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು...