ಸುಬ್ರಹ್ಮಣ್ಯ : ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಸ್ಥಳದಲ್ಲಿ ರೈಲು ಎಂಜಿನ್ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ರೈಲು ಮಾರ್ಗದಲ್ಲಿ...
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಲಗಲಕಟ್ಟ ಎಂಬಲ್ಲಿ ಮಳೆಗೆ ರಸ್ತೆ ಬದಿ ಕುಸಿದು ಸಂಚಾರಕ್ಕೆ ಅಡಚಣೆಯಾಗಿದ್ದು ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. ...
ಪುತ್ತೂರು: ಗುಡ್ಡ ಕುಸಿತದ ಪುತ್ತೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ- ಬಪ್ಪಳಿಗೆಯಲ್ಲಿ ಸದ್ಯ ರಸ್ತೆ ಕ್ಲೀಯರ್ ಆಗಿದೆ. ಬೆಳಗ್ಗಿನಿಂದ ಮಧ್ಯಾಹ್ನದ ತನಕ 4 ಜೆಸಿಬಿಗಳು, 1 ಹಿಟಾಚಿಯಿಂದ ಸತತ 9 ಗಂಟೆ ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದು,...
ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ ೨೭೫ ರ ಕೌಡಿಚ್ಚಾರ್ ಸಮೀಪದ ಮಡ್ಯಂಗಳದಲ್ಲಿ ಧರೆ ಕುಸಿದು ಸಂಚಾರಕ್ಕೆ ಅಡಚಣೆಯಾದ ಘಟನೆ ಜು. ೩೦ ರಂದು ನಡೆದಿದ್ದು ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರೈಯವರು ಜು. ೩೧...
ಪುತ್ತೂರು: ಮಂಗಳವಾರ ಎಲ್ಲೆಡೆ ದಾರಾಕಾರ ಮಳೆ ಸುರಿದಿದೆ. ಬಹುತೇಕ ಕಡೆಗಳಲ್ಲಿ ಹೊಳೆ,ನದಿಗಳು ತುಂಬಿ ಹರಿಯುತ್ತಿತ್ತು. ಕೆಲವು ಕಡೆಗಳಲ್ಲಿ ಗಾಳಿಯೂ ಬೀಸಿತ್ತು. ಮಂಗಳವಾರ ಇಡೀ ದಿನ ಜನ ಆತಂಕದಲ್ಲೇ ಕಳೆಯುವಂತಾಗಿತ್ತು. ಮಳೆಗೆ ಏನಾಗುತ್ತದೋ ಎಂಬ ಭಯ ಪ್ರತೀಯೊಬ್ಬರನ್ನೂ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಕಿರಿಯ ಶಾಲೆಯ ಶಿಥಿಲಾವಸ್ಥೆಯ 3 ಕೊಠಡಿಗಳನ್ನು ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ. ...
ಪುತ್ತೂರು:ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು...
ಶರೀಫ್ ಬಲ್ನಾಡು ನಗರಸಭೆ ನಾಮ ನಿರ್ದೇಶಿತ ಜೂ.20: ಪುತ್ತೂರು ನಗರಸಭೆ ವ್ಯಾಪ್ತಿಯ ಪುತ್ತೂರು ಬಲ್ನಾಡು ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳು, ಹಾಗೂ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಅದಕ್ಕೆ ಚರಂಡಿ ವ್ಯವಸ್ಥೆ ಮತ್ತು ಇನ್ನಿತರ ಹಲವಾರು...
ಪುತ್ತೂರು : ಉಪ್ಪಿನಂಗಡಿ ವಲಯದ ಹಿರೆಬಂಡಾಡಿ ಗ್ರಾಮದ ಸುಶೀಲ ಅವರ ಮಗನ ಚಿಕಿತ್ಸೆಯ ಆಸ್ಪತ್ರೆಯ ವೆಚ್ಚ ರೂ. 16, 000 ಸಂಪೂರ್ಣ ಸುರಕ್ಷಾ ಮೊತ್ತದ ಚೆಕ್ಕ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ...
ದ.ಕ. ಜಿಲ್ಲಾಧಿಕಾರಿ ಮತ್ತು ಕೊಡಗು ಎಸ್ಪಿಯ ಕ್ಷಿಪ್ರ ಕಾರ್ಯವೈಖರಿಗೆ ಮೆಚ್ಚುಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು-ಮಾಣಿ ಹೆದ್ದಾರಿಯ ಮಡಿಕೇರಿ ಘಾಟ್ ನ್ನು ಕಳೆದ ಗುರುವಾರ...