ಬಂಟ್ವಾಳ : ಮನುಷ್ಯನಿಗೆ ಅರೋಗ್ಯಕಿಂತ ದೊಡ್ಡ ಸಂಪತು ಬೇರೊಂದಿಲ್ಲ, ಒಬ್ಬ ವ್ಯಕ್ತಿ ಎಷ್ಟೇ ದೊಡ್ಡ ಶ್ರೀಮಂತ ನಾಗಿದ್ರು ಅವನ ಅರೋಗ್ಯ ಸರಿ ಇಲ್ಲದಿದ್ರೆ ನೆಮ್ಮದಿ ಇರಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ಕಾಪಾಡುವ...
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ...
ಬೆಳ್ಳಿಪಾಡಿ ಗ್ರಾಮ ಕೊಡಿಮರ ನಿವಾಸಿ.. ರೈತರಾದ ಸರೋಜ ಎಂಬವರ ಸಾಕು ಹಸು ಪ್ರಸವ ವೇಧನೆಯಿಂದ ನರಳುತ್ತಿತ್ತು. ತಕ್ಷಣ ಸ್ಪಂದಿಸಿದ ಪುತ್ತೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ Dr. ಧರ್ಮಪಾಲ್ ಗೌಡ...
ಶಾಪಿಂಗ್ ಗೆ ತೆರಳಿದ್ದ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಕುಸಿದು ಬಿದ್ದು, ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿರುವುದಾಗಿ ತಿಳಿದು ಬಂದಿದೆ. ...
ಅವನು ಬಂಟ್ವಾಳದ S.V.S ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ, ಪ್ರಸ್ತುತ ಬಂಟ್ವಾಳದ S.V.S ಕಾಲೇಜಿನಲ್ಲಿ 2nd PU ಓದುತ್ತಿದ್ದಾನೆ. ಅವನ ತಂದೆ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ ಮತ್ತು ತಾಯಿ ಗೃಹಿಣಿಯಾಗಿದ್ದಾರೆ. 2 ತಿಂಗಳ ಹಿಂದೆ...
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುದೇಶ್ ಶೆಟ್ಡಿ ಹಾಗೂ ಆಸ್ಕರ್ ಆನಂದ್ ರವರು ಭೇಟಿನೀಡಿವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಲ್ಯಾಬ್ ವ್ಯವಸ್ಥೆ ಸರಿಯಾಗಿಲ್ಲ, ಸಂಜೆ...
ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸುಮಾರು 177 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಸುಮಾರು 76 ಪ್ರಕರಣಗಳು ಜೂನ್ ತಿಂಗಳಲ್ಲಿ ಕಾಣಿಸಿಕೊಂಡಿದ್ದು, ಎಲ್ಲಾ 177 ಪ್ರಕರಣದಲ್ಲಿಯೂ ರೋಗಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ...