ಬೆಂಗಳೂರು: ನಿನ್ನೆಯವರೆಗೂ 35 ಕೋವಿಡ್ ಕೇಸ್ ದಾಖಲಾಗಿದ್ದು, ಹೆಚ್ಚುತ್ತಿರುವ ಪ್ರಕರಣಗಳ ಭೀತಿಯಿಂದ ಆಯ್ದಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು,...
ಚಿಕ್ಕಬಳ್ಳಾಪುರ ಮೂಲಕ ಕರ್ನಾಟಕಕ್ಕೆ ಕಾಲಿಟ್ಟಿದ್ದ ಹಕ್ಕಿಜ್ವರ ಬಳ್ಳಾರಿಯಲ್ಲೇ ಠಿಕಾಣಿ ಹೂಡಿದೆ. ನಿತ್ಯ ಸಾವಿರಾರು ಕೋಳಿಗಳ ಮಾರಣಹೋಮ ನಡೆಯುತ್ತಿದೆ. ಒಂದು ಫಾರ್ಮ್ನಿಂದ ಮತ್ತೊಂದು ಫಾರ್ಮ್ಗೆ ಹಕ್ಕಿಜ್ವರ ಹರಡುತ್ತಿದ್ದಂತೆಯೇ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ ಗೈಡ್ಲೈನ್ಸ್ ಜಾರಿಗೊಳಿಸಿದೆ. ...
ಪುತ್ತೂರು ::ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಸೇರಿಯನ್ ಹೆರಿಗೆ ನಡೆಸಿದ ಬಳಿಕ ವೈದ್ಯರು ಬ್ಯಾಂಡೇಜಿನ ಬಟ್ಟೆಯ ತುಂಡನ್ನು ಗರ್ಭಿಣಿ ಮಹಿಳೆಯ ಉದರದಲ್ಲೇ ಬಿಟ್ಟು ಹೊಲಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಡಿಎಚ್ಒ ನೇತೃತ್ವದ ತನಿಖಾ ತಂಡದ ಸಭೆ ಮಂಗಳೂರಿನಲ್ಲಿ...
ಕಲಬುರಗಿ: ಸಿಸೇರಿಯನ್ ಮಾಡುವ ವೇಳೆ ಮಹಿಳೆಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ವೈದ್ಯರು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು...
ಕೋಡಿಂಬಾಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಮಂಗಳೂರು,ಪಸುಪಾಲನ ಮತ್ತು ವೈದ್ಯಕಿಯ ಸೇವಾ ಇಲಾಖೆ ಪುತ್ತೂರು ಮತ್ತು ಪ್ರಾಥಮಿಕ ಪಶುಚಿಕಿತ್ಸಕೇಂದ್ರ ಕೋಡಿಂಬಾಡಿ ವತಿಯಿಂದ ಉಚಿತ ರೇಬಿಸ್ ರೋಗ ನಿರೋದಕ ಲಸಿಕೆ ಕಾರ್ಯಕ್ರಮ ಜ...
ಮಂಗಳೂರು, :ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ಎಂಪಿವಿ) ಬಗ್ಗೆ ಸಾರ್ವಜನಿಕರು ಭಯಪಡಬೇಡಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ.ತಿಮ್ಮಯ್ಯ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು. ಈ ವೈರಸ್ ಇದು ತೀವ್ರವಾಗಿಲ್ಲ ಮತ್ತು ಮರಣ ಪ್ರಮಾಣವು ಪರಿಣಾಮಕಾರಿಯಾಗಿ ಶೂನ್ಯವಾಗಿರುತ್ತದೆ...
ಕರ್ನಾಟಕ ರಾಜ್ಯದ ಸರಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು ತುರ್ತು ಸಂದರ್ಭಗಳಲ್ಲಿ ಸರಕಾರದಿಂದ ಮಾನ್ಯತೆ ಹೊಂದಿರದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮರುಪಾವತಿಗೆ ಅರ್ಹರಾಗಿರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...
ಪುತ್ತೂರು: ತನ್ನ ಗ್ರಾಮದ ಪಡಿತರ ಅಕ್ಕಿ ವಿತರಣಾ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಮಾತ್ರವಲ್ಲದೆ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಜೊತೆ ವಿಚಾರ ವಿನಿಮಯ...
ರಾಜ್ಯದ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಇರುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪರಿಚಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ. ಮಹಿಳೆಯರಿಗೆ ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ...
ಬಂಟ್ವಾಳ : ಮನುಷ್ಯನಿಗೆ ಅರೋಗ್ಯಕಿಂತ ದೊಡ್ಡ ಸಂಪತು ಬೇರೊಂದಿಲ್ಲ, ಒಬ್ಬ ವ್ಯಕ್ತಿ ಎಷ್ಟೇ ದೊಡ್ಡ ಶ್ರೀಮಂತ ನಾಗಿದ್ರು ಅವನ ಅರೋಗ್ಯ ಸರಿ ಇಲ್ಲದಿದ್ರೆ ನೆಮ್ಮದಿ ಇರಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ಕಾಪಾಡುವ...