ಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ...
ಬೆಂಗಳೂರು : ರಾಜ್ಯದ ಜನತೆಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಏ.1 ರಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಧಾನಸಭೆಯ ಪ್ರಶೋತ್ತರ ವೇಳೆ ಶಾಸಕಿ...
ಪುತ್ತೂರು: ಫೆಬ್ರವರಿ 18ನೇ ಆದಿತ್ಯವಾರ ಸಮಯ ಮಧ್ಯಾಹ್ನ 2pm ರಿಂದ 5pm ಪೈಲ್ಸ್, ಫಿಷರ್, ಫಿಸ್ತುಲ ಮುಂತಾದ ಗುದ ಸಂಬಂಧಿ ರೋಗಗಳು, ಮಲಬದ್ಧತೆ, ಗುದದ್ವಾರದಲ್ಲಿ ಊತ, ನೋವು, ಕೀವು, ತುರಿಕೆ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಾಣಿಸಿದರೆ...
ಪುತ್ತೂರು: ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್, ಪುರುಷರಕಟ್ಟೆ, ಪುತ್ತೂರು ಇದರ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸೆಯ ಸಲಹೆ ಮತ್ತು ಸಂದರ್ಶನ (Cancer palliative care) ಫೆಬ್ರವರಿ 11ನೇ ಆದಿತ್ಯವಾರ ಸಮಯ ಮಧ್ಯಾಹ್ನ 10...
ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಸಿಬ್ಬಂದಿ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು. ಜ.29ರ ಸಂಜೆ ಮನೆಗೆ ಹೋದವರು ರಾತ್ರಿ ಹೃದಯಾಘಾತಕ್ಕೀಡಾಗಿದ್ದಾರೆ. ತಡ ರಾತ್ರಿ 2 ಗಂಟೆ...
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರವನ್ನು ಪುತ್ತೂರು ಶಸಕರಾದ ಅಶೋಕ್ ರೈಯವರು ಉದ್ಘಾಟಿಸಿದರು.ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು ೧೩ ಲಕ್ಷ ರೂ ವೆಚ್ಚದಲ್ಲಿ...
ಪುತ್ತೂರು: ಜ.25 ರಂದು ಮೃತಪಟ್ಟ ಅರಿಯಡ್ಕ ಗ್ರಾಮದ ಕುಂಜೂರು ಪನೆಕ್ಕಲ್ ನಿವಾಸಿ ರವೀಂದ್ರ ಮಣುಯಾಣಿಯವರ ಮನೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ರವೀಂದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕರು...
ಪುತ್ತೂರು: ಪುತ್ತೂರಿನ ವೈದ್ಯ ಡಾ.ಸುರೇಶ್ ಪುತ್ತೂರಾಯ ಅವರು ಮಧುಮೇಹ ಜಾಗೃತಿ-2024 ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತಿ ತಿಂಗಳು ನಡೆಸುತ್ತಿರುವ ಉಚಿತ ವೈದ್ಯಕೀಯ ಶಿಬಿರದ ಮೂಲಕ ಅವರು ರಾಷ್ಟ್ರ...
ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ದಿನಾಂಕ : 26/01/2024 ನೇ ಶುಕ್ರವಾರ ಸಮಯ: ಮಧ್ಯಾಹ್ನ 2 ರಿಂದ 6ವರೆಗೆ ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ ನಡೆಯಲಿದೆ. ಈ...
ಪುತ್ತೂರು :ಜ 23, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ದಿನಾಂಕ 22 ಜನವರಿ 2024 ಬೆಳಿಗ್ಗೆ...