ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು. ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಓಳಗಾಗಿದ್ದರು. ಅದರಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಾಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ...
ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಯುವ ಕ್ರೀಡಾ ಪಟು ರವಿ ಮುರುಳ್ಯ ಅವರಿಗೆ ಸರ್ವೆ ಸೌಹಾರ್ದ ವೇದಿಕೆ ವತಿಯಿಂದ ಕ್ರೀಡಾಭಿಮಾನಿಗಳ ಸಹಕಾರದಿಂದ ಸಂಗ್ರಹಿಸಲಾದ ರೂ.10,000 ಮೊತ್ತವನ್ನು ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರು...
ಪತ್ತೂರು:ಜ 18, ಸಂತ ಫಿಲೋಮಿನಾ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರೌಢಶಾಲೆ ಪಾಪೆಮಜಲು ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹಾಗೂ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಅರಿವು ಕಾರ್ಯಕ್ರಮ ಪಾಪೆಮಜಲು ಪ್ರೌಢಶಾಲೆಯಲ್ಲಿ...
ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ...
ಕೋಡಿಂಬಾಡಿ. ಜ 10, ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ನಿಂದ ಅರ್ಬಿ ಕಾಪು ತನಕ ಸ್ವಚ್ಛ ಮಾಡಲಾಯಿತು, ಮಾರ್ಗದ ಬದಿಯಲ್ಲಿ ಪ್ರಯಾಣಿಕರು ಕಸ ಬಿಸಡುವದರಿಂದ ನಮ್ಮ ಗ್ರಾಮ ಮಾಲಿನ್ಯವಾಗುತ್ತದೆ, ಮುಂದಿನ ದಿನಗಳಲ್ಲಿ...
ಪುತ್ತೂರು ಜ 11, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಜ,10ರಂದು ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು, ವಿಕಲಚೇತನ ಮೇಲ್ವಿಚಾರಕರಾದ ನವೀನ್ ರವರು ಮಾಹಿತಿ...
ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ...
ಪುತ್ತೂರು: ಜ 8:ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು.ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು,...
ಅಂಗನವಾಡಿ ಆಹಾರ: ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಹೀಗಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಮಕ್ಕಳಿಗೆ ‘ರೆಡಿ ಟು ಮಿಕ್ಸ್’ ಆಹಾರ ನೀಡಲು ಮುಂದಾಗಿದೆ. ಹೀಗಾಗಿ ಇನ್ನು...