ಮಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60...
ಬೆಂಗಳೂರು : ರಾಜ್ಯದಲ್ಲಿ 1200ಕ್ಕೂ ಹೆಚ್ಚು ಆ್ಯಕ್ಟೀವ್ ಕೇಸ್ಗಳಿವೆ. ಬೆಂಗಳೂರಿನಲ್ಲೂ ದಿನೇ ದಿನೇ ಕೊರೋನಾ ಕೇಸ್ ಹೆಚ್ಚುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 296 ಕೊರೋನಾ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲೇ 131 ಕೊರೋನಾ ಪಾಸಿಟಿವ್...
ಇಂದಿನಿಂದ ರಾಜ್ಯಾದ್ಯಂತ ಓಟಿ, ಬಿಪಿ, 8 ಪಿಎಂ ದರ ಏಕಾಏಕಿ ಹೆಚ್ಚಳವಾಗಿದೆ. ಮದ್ಯ ಉತ್ಪಾದನ ಕಂಪನಿಗಳು ಕ್ವಾಟರ್ ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿದೆ. ಈಗಾಗಲೇ ಮದ್ಯ ತಯಾರಿಕೆ ಕಂಪನಿಗಳು ಬಾರ್ ಮಾಲೀಕರಿಗೆ ಸಂದೇಶ...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಅನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದ್ದು, ಒಟ್ಟಾರೆಯಾಗಿ 30 ಸಾವಿರ ಡೋಸ್ ಲಸಿಕೆ ಸರಬರಾಜು ಮಾಡಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್...
ಕೇಂದ್ರ ಸರ್ಕಾರ ರೋಗಿಗಳನ್ನು ತುರ್ತು ನಿಗಾ ಘಟಕಕ್ಕೆ ಸೇರಿಕೊಳ್ಳಲು ಇದೇ ಮೊದಲ ಬಾರಿಗೆ ನಿಯಮಾವಳಿಗಳನ್ನು ರೂಪಿಸಿದೆ. ದೇಶದ ಪ್ರತಿಷ್ಠಿತ 24 ವೈದ್ಯರ ಸಮಿತಿ ಈ ನಿಯಮಗಳನ್ನು ರೂಪಿಸಿದೆ. ಒಂದು ವೇಳೆ ರೋಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೆ,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಲ್ಲಿ ಮಂಗಳೂರಿನ...
ರಾಜ್ಯದಲ್ಲಿ ಕೊರೋನಾ ಉಪತಳಿ ಜೆಎನ್.1 ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತಷ್ಟು ಉಲ್ಭಣಗೊಂಡಿದೆ. ಇಂದು ರಾಜ್ಯದಲ್ಲಿ ಮತ್ತಿಬ್ಬರು ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.ಇಂದು ಒಂದೇ ದಿನ 74 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಸದ್ಯ 464 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪಾಸಿಟಿವಿಟಿ ದರ...
ಉಪ್ಪಿನಂಗಡಿ: ವೈದ್ಯೋ ನಾರಾಯಣ ಹರಿ ಎಂಬ ಮಾತೊಂದಿದೆ. ಆದರೆ ಇಲ್ಲಿ ದೇವರ ರೂಪದಲ್ಲಿರುವ ವೈದ್ಯರು ರಜೆಯಲ್ಲಿ ಹೋಗಿದ್ದಾರೆ. ರವಿವಾರ, ಸೋಮವಾರದ ರಜೆಯನ್ನು ಕಳೆದು ಮಂಗಳವಾರದಂದು ಬನ್ನಿ ಎಂದು ರೋಗಿಗಳನ್ನು ಹಿಂದಕ್ಕೆ ಕಳುಹಿಸಿದ ಘಟನೆ ಉಪ್ಪಿನಂಗಡಿಯ ಸಮುದಾಯ...
ಬೆಂಗಳೂರು : ಕೇರಳದಲ್ಲಿ ಸಾಲು ಸಾಲು ಹೊಸ ಕೋವಿಡ್ ಪ್ರಕರಣ ಬೆನ್ನಲ್ಲೇ ಬೆಂಗಳೂರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 20 ದಿನದಲ್ಲಿ ಬೆಂಗಳೂರಿನಲ್ಲೂ 17 ಹೊಸ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಬಿಬಿಎಂಪಿಯ ಎಂಟು ವಲಯಗಳಲ್ಲಿ ಒಟ್ಟು 17...