ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಏಲಬೆ ಎಂಬಲ್ಲಿ ದಿವಂಗತ ಲಿಂಗಪ್ಪ ಪೂಜಾರಿ ಇವರ ಸ್ಮರಣಾರ್ಥ ಕುಟುಂಬಸ್ಥರಿಂದ ನೂತನವಾಗಿ ನಿರ್ಮಿಸಿದ ಬಸ್ಸು ತಂಗುದಾನವನ್ನು ಲೋಕಾರ್ಪಣೆ ಮಾಡಲಾಯಿತು. ಬಸ್ಸು ತಂಗುದಾನದ ಲೋಕಾರ್ಪಣೆಮಾಡಿದ ನರಿಕೊಂಬು ಗ್ರಾಮ...
ನರಿಮೊಗರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾ.ಪಂ.ಸದಸ್ಯರಾದ ಶ್ರೀ ನವೀನ್ ರೈ ಶಿಬರ ಧ್ವಜಾರೋಹಣ ನೆರವೇರಿಸಿದರು. ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ,ಸದಸ್ಯರಾದ ಶ್ರೀ ಸುಧಾಕರ...
ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಶ್ರೀಯುತ ರಾಮಚಂದ್ರ. ಎ ಇವರು ದ್ವಜಾರೋಹಣ ಮಾಡುವುದರೊಂದಿದೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ...
ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನೂರುಲ್ ಹುದಾ ಮದರಸ ನೆಕ್ಕರೆ ಆಲಂಕಾರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ. A&B ಬಿಲ್ಡಿಂಗ್ ಅಂಗಡಿ ಮಾಲಕರು ಹಾಗೂ ಕರಾವಳಿ ಯೂಥ್ ಫ್ರೆಂಡ್ಸ್ ವತಿಯಿಂದ ಸಿಹಿ ತಿಂಡಿ ವಿತರಣೆ. ಹೌದು...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಪೂಜಾ ಮೈದಾನದಲ್ಲಿ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಧ್ವಜಾರೋಹಣ ನೆರವೇರಿಸಿ ನೂತನ ಧ್ಥಜಸ್ಥಂಭವನ್ನು ಲೋಕಾರ್ಪಣೆಗೊಳಿಸಿದರು. ...
ಪುತ್ತೂರು: ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ನಡೆದ 78ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ರಾಜಾರಾಮ್ ಧ್ವಜಾರೋಹಣ ನೆರವೇರಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಭಾಗವಹಿಸಿದ್ದರು.
ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾಗಿದ್ದು, ಇಂದು 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದು, ಯುವಜನತೆ 78 ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ದಿಯ ಕುರಿತು ಚಿಂತಿಸದೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕಾದ ಅಗತ್ಯವಿದೆ ಎಂದು...
ಪುತ್ತೂರು ಆ 15.ಅರಿವು ಕೇಂದ್ರ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಡಿಂಬಾಡಿ ಇಲ್ಲಿ ಅರಿವು ಕೇಂದ್ರದ ಲಾಂಛನದ ನಾಮಫಲಕ ಅನಾವರಣವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ನೆರವೇರಿಸಿದರು. ...
ಪುತ್ತೂರು : ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನಡೆಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು,ನಮ್ಮ ಹಿರಿಯರು ಜಾತಿ ,ಧರ್ಮ ಭೇದವಿಲ್ಲದೆ ನಡೆಸಿದ ಒಗ್ಗಟ್ಟಿನ ಹೋರಾಟದ...
ಪುತ್ತೂರು ಆ 15. ಕೋಡಿಂಬಾಡಿ ಪಂಚಾಯತ್ ಸ್ವಾತಂತ್ರೋತ್ಸವ ನಡೆಯಿತು, ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು , ಪಂಚಾಯತು ಅಭಿವೃದ್ಧಿ ಅಧಿಕಾರಿಯವರಾದ...