ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ...
ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯಿರುವ ಐತಿಹಾಸಿಕ ಗಾಂಧೀಕಟ್ಟೆಯಲ್ಲಿ ದೇಶದ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿ, ನಶೆ ಮುಕ್ತ ಭಾರತ ಸಂದೇಶ ನೀಡಿದರು. ನಂತರ...
ಉಪ್ಪಿನಂಗಡಿ ಆ 14,ದಿನಾಂಕ 16-08- 2024ನೇ ಶುಕ್ರವಾರ ಮುದ್ಯ ಶ್ರೀ ಪಾರ್ವತೀ ಪಂಚಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವ ಸಭಾಂಗಣದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಲಿರುವುದು. ಈ ಪ್ರಯುಕ್ತ ದೇವಸ್ಥಾನದ ಆವರಣ ಸ್ವಚ್ಚತಾ ಕಾರ್ಯವನ್ನು ಶೌರ್ಯ...
ಕಡಬ: ನವಜೀವನ ಸಮಿತಿಯ ಪದಾಧಿಕಾರಿಗಳು ಹಾಗೂ ನವಜೀವನ ಪೋಷಕರ ಸಭೆಯು ಇಂದು ಕಡಬ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಡುಪಿ ಪ್ರಾದೇಶಿಕ ಕಛೇರಿಯ ಜನಜಾಗೃತಿ ಯೋಜನಾಧಿಕಾರಿಯವರಾದ ಈ ಸಭೆಯಲ್ಲಿ ಪೋಷಕರ ಜವಾಬ್ದಾರಿ ಹಾಗೂ ಶಿಬಿರಾರ್ಥಿಗಳ...
ನಳೀಲು : ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಹದಿನೈದನೇ ವರ್ಷದ ಗಣೇಶೋತ್ಸವ- (ಮೂರೈದು- ಹದಿನೈದರ ಹುತ್ತರಿ) ಸೆ.7 ಮತ್ತು 8 ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ...
ಆಟಿಕೂಟ ತುಳುನಾಡಿನ ಸಂಸ್ಕೃತಿ; ಅಶೋಕ್ ರೈ ಪುತ್ತೂರು: ಆಟಿದ ಕೂಟ ತುಳುನಾಡಿನ ಸಂಸ್ಕೃತಿಯಾಗಿದ್ದು ಅದು ಎಂದೆಂದೂ ಉಳಿಯಬೇಕಿದ್ದು ಇದಕ್ಕಾಗಿ ನಮ್ಮ ಮಕ್ಕಳಿಗೆ ನಮ್ಮ ಆಚಾರ ವಿಚಾರಗಳ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಶಾಸಕ ಅಶೋಕ್ ರೈ...
ಆ 11: ಕೋಡಿಂಬಾಡಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಟ್ರಸ್ಟ್ ನ ಸಭೆಯು ಶಾಸಕರಾದ ಅಶೋಕ್ ಕುಮಾರ್ ಯವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು....
ಪುತ್ತೂರು: ಸಾಧಕರನ್ನು ಸನ್ಮಾನಿಸುವಾಗ ಆ ಸನ್ಮಾನ ಅವರಿಗೆ ಮಾತ್ರವಲ್ಲ ಅವರ ಸಾಧನೆಗೆ ಕಾರಣಕರ್ತರಾದ ಇಡಿ ಕುಟುಂಬಕ್ಕೆ ಸಲ್ಲಬೇಕೆಂಬ ನಿಟ್ಟಿನಲ್ಲಿ ಸಾಧಕರ ಜೊತೆ ಅವರ ಕುಟುಂಬವನ್ನೂ ಸನ್ಮಾನಿಸುವ ವಿಶೇಷ ಕಾರ್ಯಕ್ರಮ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ಘಟಕದ ವತಿಯಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬಂಟ್ವಾಳ : ನಾರಾಯಣ ಗುರುಗಳು ಬಿಂಬ ದರ್ಪಣವನ್ನು (ಕನ್ನಡಿಯನ್ನು) ಪ್ರತಿಷ್ಠಾಪಿಸಿ “ನಿಮ್ಮೊಳಗಿರುವ ಭಗವಂತನನ್ನು ಕಾಣಲು ಭಕ್ತಿ ಶ್ರದ್ಧೆಯಿಂದ ಪ್ರಯತ್ನಿಸಿ” ಎಂದು ಮಾನವಕುಲಕ್ಕೆ ಸಾರಿದ ಆ ಗುರುಗಳ ತತ್ವಯುಕ್ತವಾದ ಸಂದೇಶ ಎಲ್ಲರಿಗೂ ಆದರ್ಶ ಎಂದು ಯುವವಾಹಿನಿ ಬಂಟ್ವಾಳ...